Andolana originals

ಓದುಗರ ಪತ್ರ: ತಾಣ..ಬಾಣ !

ತಾಣ..ಬಾಣ !

ಬೇಕಿದ್ದರೆ ಬಿಟ್ಟೇವು

ಒಂದಲ್ಲ, ಎರಡು ದಿನ..

ಶಾಲಾ ತಾಣ!

ಬಿಟ್ಟಿರುವುದು ಹೇಗೆ ?

ಸಾಮಾಜಿಕ ಜಾಲತಾಣ

ಎಂಬುದು ಇಂದಿನ

ಶಾಲಾ ಮಕ್ಕಳ ಅಂಬೋಣ !

-ಮ.ಗು.ಬಸವಣ್ಣ , ಜೆಎಸ್‌ಎಸ್ ಬಡಾವಣೆ, ಮೈಸೂರು

 

ಆಂದೋಲನ ಡೆಸ್ಕ್

Recent Posts

ಭಾರತದ ಆರ್ಭಟಕ್ಕೆ ಕಿವೀಸ್‌ ಧೂಳಿಪಟ: ಫೈನಲ್‌ನಲ್ಲಿ ದಾಖಲೆಯ ಗೆಲುವು

ಅಹಮದಾಬಾದ್:‌ ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಟಿ ಟ್ವೆಂಟಿ ವಿಶ್ವಕಪ್‌ 2026ರ ಫೈನಲ್‌ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್‌…

7 hours ago

ಉಡುತೊರೆ ಹಳ್ಳ ಜಲಾಶಯ ಕಾಮಗಾರಿಗೆ ಸಿಎಂ ಅನುಮೋದನೆ: ರೈತಾಪಿ ವರ್ಗದವರಿಗೆ ಐತಿಹಾಸಿಕ ದಿನ ಎಂದ ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ರಾಮಾಪುರ ಹೋಬಳಿ ವ್ಯಾಪ್ತಿಗೆ ಶಾಶ್ವತ ನೀರಾವರಿ ಕಲ್ಪಿಸುವಂತೆ ಮುಖ್ಯಮಂತ್ರಿಗಳಿಗೆ…

9 hours ago

ಮಾರ್ಚ್.12ಕ್ಕೆ ಕನ್ನಡ ಶಾಲೆಗಳ ಬಂದ್‌ಗೆ ವಾಟಾಳ್‌ ನಾಗರಾಜ್‌ ಕರೆ

ಮೈಸೂರು: ರಾಜ್ಯ ಬಜೆಟ್‌ನಲ್ಲಿ ಕನ್ನಡ ಶಾಲೆಗಳನ್ನು ಕಡೆಗಣನೆ ಮಾಡಿದ್ದಾರೆ ಎಂದು ಆರೋಪಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರು ಮಾರ್ಚ್.‌12ರಂದು…

14 hours ago

ಮಕ್ಕಳಿಗೆ ಮೊಬೈಲ್‌ ನಿಷೇಧ ಸರಿಯಲ್ಲ: ವಾಟಾಳ್‌ ನಾಗರಾಜ್‌ ಕಿಡಿ

ಮೈಸೂರು: ಮಕ್ಕಳಿಗೆ ಮೊಬೈಲ್‌ ಬಳಕೆ ನಿಷೇಧ ಸರಿಯಲ್ಲ. ಸರ್ಕಾರದ ನಡೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್‌…

14 hours ago

ಟ್ರಂಪ್‌ ಜೊತೆ ಸೇರಿಕೊಂಡು ಮೋದಿ ನಮ್ಮ ದೇಶ ಹಾಳು ಮಾಡುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ಕಲಬುರ್ಗಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೋದಿ ಮೂಗು ಹಿಡಿದುಕೊಂಡು ಕಂಟ್ರೋಲ್‌ ಮಾಡುತ್ತಿದ್ದಾನೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ…

14 hours ago

ಮಲಗಿದ್ದ ವೇಳೆ ಹೃದಯಾಘಾತ: ಆರೋಗ್ಯ ಇಲಾಖೆ ನೌಕರ ಸಾವು

ಹಾಸನ: ಹೃದಯಾಘಾತದಿಂದ ಆರೋಗ್ಯ ಇಲಾಖೆ ನೌಕರ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಗವೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ದೇವಾನಂದ್‌ ಎಂಬುವವರೇ ಮೃತಪಟ್ಟ…

14 hours ago