Andolana originals

ಓದುಗರ ಪತ್ರ: ತಾಣ..ಬಾಣ !

ತಾಣ..ಬಾಣ !

ಬೇಕಿದ್ದರೆ ಬಿಟ್ಟೇವು

ಒಂದಲ್ಲ, ಎರಡು ದಿನ..

ಶಾಲಾ ತಾಣ!

ಬಿಟ್ಟಿರುವುದು ಹೇಗೆ ?

ಸಾಮಾಜಿಕ ಜಾಲತಾಣ

ಎಂಬುದು ಇಂದಿನ

ಶಾಲಾ ಮಕ್ಕಳ ಅಂಬೋಣ !

-ಮ.ಗು.ಬಸವಣ್ಣ , ಜೆಎಸ್‌ಎಸ್ ಬಡಾವಣೆ, ಮೈಸೂರು

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

3 hours ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

3 hours ago

ಓದುಗರ ಪತ್ರ: ಆಕಾಶದಲ್ಲಿ ಶೌರ‍್ಯಪ್ರದರ್ಶನಕ್ಕೊಂದು ಸಲಾಂ

ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…

3 hours ago

ಬ್ರೇಕ್ ಕಿತ್ತ ಬಸ್ಸಿನಲ್ಲಿ ಇಳಿಜಾರಿನಲ್ಲಿ ಸಾಗುತ್ತಿದ್ದೇವೆ…

ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು  ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…

3 hours ago

ಜಗದ ಸೌಹಾರ್ದ ನದಿ ಗಾಂಧಿ

ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…

3 hours ago