Andolana originals

ಓದುಗರ ಪತ್ರ: ಮಕ್ಕಳಿಗೆ ಮನೆಯಿಂದಲೇ ಸಂವಿಧಾನ ಪಾಠ ಅತ್ಯಗತ್ಯ

ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ ಜಯಂತಿ ಮತ್ತು ಅಖಿಲ ಭಾರತ ವಿಮಾ ನೌಕರರ ಸಂಘದ ಅಮೃತ ಮಹೋತ್ಸವದ ವರ್ಷಾಚರಣೆ ಪ್ರಯುಕ್ತ ‘ಸಂವಿಧಾನ ಒಂದು-ಜೀವಂತ ದಸ್ತಾವೇಜು’ ಕುರಿತು, ಹಮ್ಮಿಕೊಂಡಿದ್ದ ವಿಚಾರ ಸಂಕಿರಣದಲ್ಲಿ ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದ ಮೈಸೂರು ವಿವಿ ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಎಸ್.ನರೇಂದ್ರ ಕುಮಾರ್ ಅವರು, ಯಾವುದೇ ಅಸಮಾನತೆ ತೊಡೆಯಲು ಮಕ್ಕಳಿಗೆ ಮನೆಗಳಲ್ಲಿಯೇ ಸಂವಿಧಾನ ಕುರಿತು ತಿಳಿವಳಿಕೆ ನೀಡುವುದು ಅಗತ್ಯ ಎಂದು ಹೇಳಿರುವುದು ಶ್ಲಾಘನೀಯ.

ಸಂವಿಧಾನದ ಮೂಲಕ ದೇಶದಲ್ಲಿ ಮಾನವೀಯತೆ, ಸಮಾನತೆ ಮತ್ತು ಭ್ರಾತೃತ್ವ ಸೃಷ್ಟಿಸಲು ಸಾಧ್ಯವಾಗಿದೆ. ಸಂವಿಧಾನ ಜಾರಿಯಾದ ದಿನ ಕುವೆಂಪು ಅವರು ಸಂವಿಧಾನ ಕುರಿತು ‘ಶ್ರೀಸಾಮಾನ್ಯನಿಗೆ ದೀಕ್ಷಾ ಗೀತೆ’ ಕವಿತೆಯಲ್ಲಿ ‘ಇದು ಸರ್ವರ ಕಾಲ’ ಎಂದು ಉಲ್ಲೇಖಿಸಿದ್ದಾರೆ ಎಂದು ತಿಳಿಸಿದ ಡಾ.ಎಸ್.ನರೇಂದ್ರಕುಮಾರ್ ಅವರ ಮಾತುಗಳು ಮೆಚ್ಚುವಂತಹದ್ದು.

 -ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು

ಆಂದೋಲನ ಡೆಸ್ಕ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

16 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

16 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

18 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

20 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

23 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

23 hours ago