Andolana originals

ಓದುಗರ ಪತ್ರ: ಗಿನ್ನಿಸ್ ದಾಖಲೆಯತ್ತ ‘ಥಟ್ ಅಂತ ಹೇಳಿ’‌

ಬೆಂಗಳೂರು ದೂರದರ್ಶನ ಕೇಂದ್ರದ ‘ಚಂದನ’ ವಾಹಿನಿಯಲ್ಲಿ ರಾತ್ರಿ ೯.೩೦ಕ್ಕೆ, ೨೩ ವರ್ಷಗಳಿಂದ ಪ್ರಸಾರವಾಗುತ್ತಿರುವ ಡಾ. ನಾ.ಸೋಮೇಶ್ವರ ಅವರು ನಡೆಸಿಕೊಡುವ ‘ ಥಟ್ ಅಂತ ಹೇಳಿ’ ಕಾರ್ಯಕ್ರಮ ಅ. ೧೩ ನೇ ತಾರೀಖಿಗೆ ೫ ಸಾವಿರ ಸಂಚಿಕೆಗಳನ್ನು ಪೂರ್ಣಗೊಳಿಸಿ ಗಿನ್ನಿಸ್ ವಿಶ್ವ ದಾಖಲೆ ಮಾಡುತ್ತಿದೆ.

ಈ ಕಾರ್ಯಕ್ರಮದ ೧೦೦ನೇ ಸಂಚಿಕೆಯಲ್ಲಿ ಡಾ.ಸುಧಾ ಮೂರ್ತಿ ಅವರು ಭಾಗವಹಿಸಿದ್ದರು. ಈ ಕಾರ್ಯಕ್ರಮ ೨೦೧೨ರಲ್ಲಿ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲೂ ದಾಖಲಾಗಿದೆ. ಇದುವರೆಗೆ ೨೫ ಸಾವಿರಕ್ಕೂ ಹೆಚ್ಚು ಸಾರ್ವಜನಿಕರು ಈ ಕಾರ್ಯಕ್ರಮದ ನೇರ ಪ್ರಸಾರದಲ್ಲಿ ಭಾಗವಹಿ ಸಿದ್ದಾರೆ. ಇಂತಹ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ಪ್ರಸಾರವಾಗಲಿ, ಸಾರ್ವಜನಿಕರಿಗೆ ದೂರದರ್ಶನ ಮತ್ತಷ್ಟು ಹತ್ತಿರವಾಗಲಿ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲು

ರಾಯಚೂರು: ರಾಯಚೂರು ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.…

8 mins ago

ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಗ್ರೀನ್‌ಸಿಗ್ನಲ್:‌ ಅನ್ನದಾತರ ಆಕ್ರೋಶ

ಚಾಮರಾಜನಗರ: ಕಳೆದ ಮೂರು ತಿಂಗಳಿನಿಂದಲೂ ಬಂದ್‌ ಆಗಿದ್ದ ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಆರಂಭಕ್ಕೆ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ.…

26 mins ago

ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದ ಸಾವು

ಹಾಸನ: ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿ ನಡೆದಿದೆ. 27 ವರ್ಷ…

38 mins ago

ರಾಜ್ಯದಲ್ಲಿ ಹೆಚ್ಚಿದ ಗರಿಷ್ಠ ತಾಪಮಾನ: ಚರ್ಮದ ಬಗ್ಗೆ ಇರಲಿ ಎಚ್ಚರ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಝಳ ಆರಂಭವಾಗಿದೆ. ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಕರಾವಳಿ…

2 hours ago

ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷ: ಭಾವುಕ ಪೋಸ್ಟ್‌ ಹಾಕಿದ ರಾಘವೇಂದ್ರ

ಬೆಂಗಳೂರು: ಕರ್ನಾಟಕದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷಗಳು ತುಂಬಿದೆ. ಇಂದು ನಡೆಯುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ…

2 hours ago

ಓದುಗರ ಪತ್ರ: ಐದು ವರ್ಷಕ್ಕೊಮ್ಮೆ ಆಸ್ತಿ ತೆರಿಗೆ ಪರಿಷ್ಕರಿಸಿ

ರಾಜ್ಯದಲ್ಲಿ ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳಲ್ಲಿ ಐದು ವರ್ಷಗಳಿಗೊಮ್ಮೆ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡಬೇಕು ಎಂಬ ನಿಯಮವಿದ್ದರೂ ವರ್ಷಕ್ಕೊಮ್ಮೆ ಆಸ್ತಿ…

2 hours ago