ಓದುಗರ ಪತ್ರ
ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ ದಸರಾ, ಫಲಪುಷ್ಪ ಪ್ರದರ್ಶನ, ವಸ್ತು ಪ್ರದರ್ಶನ, ಆಹಾರ ಮೇಳಗಳು ಸೇರಿದಂತೆ ಜಿಲ್ಲೆಯ ಪ್ರವಾಸಿ ತಾಣಗಳೂ ಜನರಿಂದ ತುಂಬಿಹೋಗಿದ್ದವು.
ದಸರಾ ನೋಡಲು ಬಂದಿದ್ದ ಪ್ರವಾಸಿಗರಿಗೆ ಪೊಲೀಸ್ ಇಲಾಖೆಯು ಸೂಕ್ತ ಭದ್ರತೆ ನೀಡುವ ಜತೆಗೆ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರವಹಿಸಿ ದಸರಾ ಮಹೋತ್ಸವ ಯಶಸ್ವಿಯಾಗಲು ಶ್ರಮಿಸಿದ್ದಾರೆ, ಮಳೆ, ಗಾಳಿ, ಬಿಸಿಲು, ಹಗಲು-ರಾತ್ರಿ ಎನ್ನದೆ ಕಾರ್ಯನಿರ್ವಹಿಸಿದ ಪೊಲೀಸ್ ಸಿಬ್ಬಂದಿಗೆ ನಾಡಿನ ಜನತೆಯ ಪರವಾಗಿ ತುಂಬು ಹೃದಯದ ಧನ್ಯವಾದಗಳು.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು,
ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…
ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಬಿಹಾರದಿಂದ…
ಬೆಂಗಳೂರು: ಅಮೇರಿಕಾ, ಇಸ್ರೇಲ್-ಇರಾನ್ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…
ಟೆಹರಾನ್: ಅಮೇರಿಕಾ ಹಾಗೂ ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…