Andolana originals

ಓದುಗರ ಪತ್ರ: ಬದನವಾಳು ಗ್ರಾಮ ಸ್ವರಾಜ್ಯದ ಕನಸನ್ನು ನೆನಪಿಸಿದ ಆಂದೋಲನ

ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಪುಟ್ಟ ಗ್ರಾಮ ಬದನವಾಳುಗೆ ೧೯೨೭ಹಾಗೂ ೧೯೩೪ರಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭೇಟಿ ನೀಡಿ ಕೈಮಗ್ಗ ಮತ್ತು ಗ್ರಾಮೋ ದ್ಯೋಗಗಳ ಮೂಲಕ ಹಿಂದುಳಿದಿದ್ದ ಗ್ರಾಮದ ಜನರ ಸ್ವಾವಲಂಬನೆಗಾಗಿ ತಗಡೂರು ರಾಮಚಂದ್ರರಾಯರ ನೇತೃತ್ವದಲ್ಲಿ ನೂಲು ನೇಯುವ ಕೈಮಗ್ಗಗಳನ್ನು ಸ್ಥಾಪಿಸಿದ್ದರು.

ನಾಲ್ವಡಿ ಕೃಷ್ಣರಾಜ ಒಡೆಯರ್‌ರವರೂ ಇದಕ್ಕೆ ಅಗತ್ಯ ಸಹಕಾರ ನೀಡಿದ್ದನ್ನು ರಾಷ್ಟ್ರಪಿತ ಗಾಂಧಿಜಿ ಅವರು ತಮ್ಮ ಯಂಗ್ ಇಂಡಿಯ ಪತ್ರಿಕೆಯಲ್ಲಿ ಪ್ರಕಟಿಸಿದ್ದರು. ಆಂದೋಲನ ಪತ್ರಿಕೆಯ ಸಾಪ್ತಾಹಿಕ ಪುರವಣಿ ಹಾಡುಪಾಡು (ಜ.೪ರಂದು) ನಲ್ಲಿ ಬದನವಾಳುವಿನ ಗ್ರಾಮ ಸ್ವರಾಜ್ಯದ ಬಗ್ಗೆ ಬೆಳಕು ಚೆಲ್ಲುವ ಲೇಖನ ಪ್ರಕಟಿಸುವ ಮೂಲಕ ಆ ನೆನಪನ್ನು ಸ್ಮರಿಸಿರುವುದು ಶ್ಲಾಘನೀಯ.

– ಪಿ.ಸಿ.ಕಂಗಾಣಿಸೋಮು, ಕ್ಯಾತಮಾರನಹಳ್ಳಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ? | ಹಾಲಿನ ದರ ಏರಿಕೆ ನಡುವೆ ಕಾಫಿ,ಟೀ ಬೆಲೆ ಹೆಚ್ಚುವ ಸಾಧ್ಯತೆ

ಬೆಂಗಳೂರು : ಹಾಲಿನ ದರ ಏರಿಕೆ ಕುರಿತು ರಾಜ್ಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ…

53 mins ago

ಕೆಪಿಎಸ್‌ಸಿ ಅಕ್ರಮ | 1.52 ಕೋಟಿ ಹಣ ಪಾವತಿ ಪತ್ತೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ…

1 hour ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ನೆರಳಿನಂತಿದ್ದ ಕಸ್ತೂರ ಬಾ

ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗೊಂದಲಗೊಳಿಸುತಿದ್ದ ಹಲವು ಸಂದೇಹಗಳು

ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…

3 hours ago

ಯುಪಿಯಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್‌ ಕ್ಷಿಪಣಿಗಳು ಪಾಕ್‌ ನಿದ್ದೆಗೆಡಿಸಿವೆ: ಅಮಿತ್‌ ಶಾ

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.…

21 hours ago

ಪ್ರಜಾಪ್ರಭುತ್ವ ರಕ್ಷಿಸಲು ಗಾಂಧಿ ಜಯಂತಿಯಂದು ಪ್ರತಿಜ್ಞೆ ಮಾಡೋಣ: ಅಭಿಜಿತ್‌ ದೀಪ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…

22 hours ago