Andolana originals

ಓದುಗರ ಪತ್ರ: ನಕಲಿ ಔಷಧ ಜಾಲ ಬೇರುಸಹಿತ ಕಿತ್ತೊಗೆಯಲಿ

ರಾಜ್ಯದಲ್ಲಿ ನಕಲಿ ಔಷಧಗಳ ಜಲವು ನಾಗರಿಕರ ಪ್ರಾಣದೊಂದಿಗೆ ಚೆಟವಾಡುತ್ತಿರುವುದು ತೀವ್ರ ಆತಂಕಕಾರಿ ಮತ್ತು ಅಕ್ಷಮ್ಯ. ತನಿಖೆಯಲ್ಲಿ ಸುಮಾರು ೩,೫೦೦ ಔಷಧ ಮಾದರಿಗಳನ್ನು ಪರೀಕ್ಷಿಸಿದಾಗ ೩೦೦ ಔಷಧಗಳು ನಕಲಿ ಅಥವಾ ಕಳಪೆ ಆಗಿರುವ ಸತ್ಯ ಹೊರಬಿದ್ದಿದೆ. ನಕಲಿ ಆಂಟಿಬಯೋಟಿಕ್ಸ್, ಪ್ಯಾರಾಸಿಟಮಾಲ್ ಮತ್ತು ಸಿರಪ್‌ಗಳು ಮಾರು ಕಟ್ಟೆಯಲ್ಲಿ ಮುಕ್ತವಾಗಿ ಮಾರಾಟವಾಗುತ್ತಿರುವುದು ಆತಂಕ ಮೂಡಿಸುತ್ತದೆ.

ಔಷಧ ನಿಯಂತ್ರಣ ಮಂಡಳಿ ಹಾಗೂ ಸರ್ಕಾರವು ಕೇವಲ ದಂಡ ವಿಧಿಸಿ ಸುಮ್ಮನಾಗದೆ ಈ ಮಾಫಿಯಾದ ಹಿಂದೆ ಇರುವ ಅಪರಾಧಿಗಳಿಗೆ ಕಠಿಣಾತಿ ಕಠಿಣ ಶಿಕ್ಷೆ ವಿಽಸಬೇಕು. ಈ ನಕಲಿ ಔಷಧ ಜಲವನ್ನು ಬೇರುಸಹಿತ ಕಿತ್ತೊಗೆಯಲು ಕಾನೂನು ಕ್ರಮ ಕೈಗೊಳ್ಳುವುದು ತುರ್ತು ಅಗತ್ಯವಾಗಿದೆ.

-ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು

 

ಆಂದೋಲನ ಡೆಸ್ಕ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

12 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

13 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

14 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

14 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

18 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

18 hours ago