Mysore
27
overcast clouds

Social Media

ಶನಿವಾರ, 15 ಆಗಸ್ಟ್ 2026
Light
Dark

ಓದುಗರ ಪತ್ರ: ಫಲಿಸಿದ ಅಭಿಮಾನಿಗಳ ಪ್ರಾರ್ಥನೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಉತ್ತಮ ಪ್ರದರ್ಶನ ನೀಡುವುದರೊಂದಿಗೆ ಚಾಂಪಿಯನ್ ಆಗಿದ್ದು, ಕಡೆಗೂ ಅಭಿಮಾನಿಗಳ ಪ್ರಾರ್ಥನೆ ಫಲಿಸಿದೆ. ೧೮ ವರ್ಷಗಳ ವನವಾಸದ ಬಳಿಕ ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ ಜಯಗಳಿಸುವ ಮೂಲಕ ಚೊಚ್ಚಲ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡಿದೆ. ಅಲ್ಲದೆ ಈ ಆವೃತ್ತಿಯ ಆರಂಭದಿಂದಲೂ ಈ ಸಲ ಕಪ್ ನಮ್ದೆ ಎಂದು ಹುರಿದುಂಬಿಸುತ್ತಿದ್ದ ಅಭಿಮಾನಿಗಳಿಗೆ, ಗೆಲುವಿನ ಉಡುಗೊರೆ ನೀಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಕೋಟ್ಯಂತರ ಅಭಿಮಾನಿಗಳ ಪರವಾಗಿ ಅಭಿನಂದನೆಗಳು.

ಸಿದ್ದಲಿಂಗೇಗೌಡ ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾ.

Tags:
error: Content is protected !!