Andolana originals

ಓದುಗರ ಪತ್ರ: ಐಪಿಎಲ್ ಕಪ್ ನಮ್ಮದಾಯ್ತು

ಸತತ ಪ್ರಯತ್ನಕ್ಕೆ ಗೆಲುವು ಕಟ್ಟಿಟ್ಟ ಬುತ್ತಿ ಎಂಬ ನಾಣ್ಣುಡಿಯಂತೆ ಐಪಿಎಲ್ ೨೦೨೫ರ ಆವೃತ್ತಿಯಲ್ಲಿ ಎಲ್ಲಿಯೂ ವಿಶ್ವಾಸ ಕಳೆದುಕೊಳ್ಳದೆ ನಿರಂತರವಾಗಿ ಪ್ರಾಮಾಣಿಕ ಪ್ರಯತ್ನದೊಂದಿಗೆ ಮುನ್ನುಗ್ಗಿ ಆಟವಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡ ೧೮ ವರ್ಷಗಳ ನಂತರ ಕಪ್ ಗೆದ್ದು ಬೀಗಿದೆ. ಆರ್‌ಸಿಬಿಯ ಈ ಜಯ ಕನ್ನಡಿಗರೆಲ್ಲರೂ ಹೆಮ್ಮೆ ಪಡುವಂತೆ ಮಾಡಿದೆ. ತಂಡದ ಎಲ್ಲ ಸದಸ್ಯರಿಗೂ ಅಭಿನಂದನೆಗಳು.

–ಬಿ.ಟಿ.ಅಂಬಿಕಾ, ಹಾಸನ

ಆಂದೋಲನ ಡೆಸ್ಕ್

Recent Posts

ಮಂಜಿನ ನಗರಿಯಲ್ಲಿ ರಸ್ತೆಗಳ ದುಸ್ಥಿತಿ

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…

23 seconds ago

ಅ.೧, ೨ರಂದು ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ಉದ್ಘಾಟನೆ

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…

6 mins ago

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

13 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

14 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

16 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

18 hours ago