Andolana originals

ಓದುಗರ ಪತ್ರ: ನಗುಮೊಗದ ಮೌನ ಸಾಧಕ!

ದಣಿವರಿಯದೆ ದುಡಿದಿರಿ

ಆರೋಗ್ಯ ಶಿಕ್ಷಣ ಕ್ಷೇತ್ರಗಳಲಿ

ಉಸಿರಾಗಿತ್ತು ನಿಮಗೆ ಸಮಾಜಸೇವೆ!

ಧಿಕ್ಕರಿಸಿದಿರಿ ಮೌಢ್ಯಕಂದಾಚಾರಗಳ

ಪ್ರೀತಿಸಿದಿರಿ ಎಲ್ಲರನೂ ಸಮಭಾವದಲಿ!

ಮನಮಾಗಿದ ನಗುಮೊಗದ

ಮೌನಸಾಧಕ ನೀವು ಪುಟ್ಟಸಿದ್ದಯ್ಯನವರೆ

ಪಯಣ ಮುಗಿಸಿ ಹೊರಟಿರಿ ಅನಂತದೆಡೆಗೆ

ನಿಮಗಿದೋ ಪ್ರೀತಿಯ ನುಡಿನಮನ!

-ಸಿ.ಪಿ.ಸಿದ್ಧಾಶ್ರಮ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಖಂಡನೀಯ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ಕುಮ್ಮಕ್ಕು ಹಾಗೂ ಪೊಲೀಸರ…

2 hours ago

ಓದುಗರ ಪತ್ರ: ಗ್ರಂಥಪಾಲಕರಿಲ್ಲದ ಗ್ರಂಥಾಲಯಗಳು

ಕಳೆದ ೨೫ ವರ್ಷಗಳಿಂದ ರಾಜ್ಯದಲ್ಲಿ ೧೦ ಸಾವಿರ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರದ ಅಕ್ಷಮ್ಯ ನಿರ್ಲಕ್ಷ್ಯ. ೧,೨೦೦ ಸರ್ಕಾರಿ…

2 hours ago

ಓದುಗರ ಪತ್ರ: ಮುಚ್ಚಿರುವ ಪಿಎಚ್‌ಸಿ ಕೇಂದ್ರ ತೆರೆಯುವುದು ಎಂದು?

ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು, ಕಳೆದ ಮೂರು ತಿಂಗಳಿಂದ ಮುಚ್ಚಿದೆ. ಇದಕ್ಕೆ ಕಾರಣ ತಿಳಿದಿಲ್ಲ.…

2 hours ago

ಇದು ನಮಿತ್ ಮಲ್ಹೋತ್ರ ‘ರಾಮಾಯಣ’ ದರ್ಶನ

 ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ  ‘ತಿಣಿಕಿದನು -ಣಿರಾಯ ರಾಮಾಯಣದ ಕವಿಗಳ ಭಾರದಲಿ ತಿಂ ತಿಣೀಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ’ ಎಂದು…

2 hours ago

ಮಡಿಕೇರಿಯಲ್ಲಿ ಬಳಂಜಿಗಿಲ್ಲ ಬೇಡಿಕೆ

ಪುನೀತ್ ಜಿಲ್ಲೆಯಲ್ಲಿ ಕ್ಷೀಣಿಸಿದ ಮಳೆಯಿಂದ ಬೇಡಿಕೆ ಕುಸಿತ; ಕುಲಕಸುಬಿಗೆ ಹೊಡೆತ  ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯ ವಾತಾವರಣ ಇಲ್ಲದ ಕಾರಣ…

2 hours ago

ಕಾವೇರಿ ಕಣಿವೆ ಜಲಾಶಯಗಳಲ್ಲಿ ನೀರಿನ ಪ್ರಮಾಣ ಕುಸಿತ

ಕೆ.ಬಿ.ರಮೇಶನಾಯಕ ೨೦೧೫, ೨೦೧೬ರ ಅವಧಿಯಲ್ಲಿ ಇದ್ದಷ್ಟೇ ಈ ಬಾರಿಯೂ ಜಲಾಶಯಗಳಲ್ಲಿ ನೀರು ಮೈಸೂರು: ಕೇರಳದ ವಯನಾಡು, ಕೊಡಗಿನ ಭಾಗಮಂಡಲ ಭಾಗದಲ್ಲಿ…

2 hours ago