ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಮತ್ತು ರಾಜ್ಯ ಜಲಸಂಪನ್ಮೂಲ ಸಚಿವ ಎನ್.ಚಲುವರಾಯ ಸ್ವಾಮಿಯವರ ನಡುವಿನ ಆರೋಪ ಮತ್ತು ಪ್ರತ್ಯಾರೋಪಗಳು ದಿನದಿಂದ ದಿನಕ್ಕೆ ತಾರಕಕ್ಕೆ ಹೋಗುತ್ತಿರುವುದು ಪ್ರಜ್ಞಾವಂತರಿಗೆ ಮುಜುಗರ ಉಂಟುಮಾಡುತ್ತಿವೆ.
ಕ್ರಿಯೆಗೆ ಪ್ರತಿಕ್ರಿಯೆ ಎಂಬಂತೆ ಒಳಾರ್ಥಗಳನ್ನೊಳಗೊಂಡ ಹೇಳಿಕೆಗಳು ಯಾರಿಗೂ ಭೂಷಣವಲ್ಲ. ನಿಮ್ಮ ವೈಯಕ್ತಿಕ ವಿಚಾರಗಳನ್ನು ಸಾರ್ವಜನಿಕವಾಗಿ ಮಾಧ್ಯಮಗಳ ಮುಂದೆ ಹೇಳಿ ನಿಮ್ಮ ನಿಮ್ಮ ಗೌರವಕ್ಕೆ ಧಕ್ಕೆತಂದುಕೊಳ್ಳುವುದು ಯಾವ ಪುರುಷಾರ್ಥಕ್ಕೆ? ಈಗಾಗಲೇ ಗಬ್ಬೆದ್ದು ಹೋಗಿರುವ ರಾಜಕೀಯ ಕ್ಷೇತ್ರವನ್ನು ಮತ್ತಷ್ಟು ಹೊಲಸು ಮಾಡುವುದು ಬೇಡ.
-ಬೂಕನಕೆರೆ ವಿಜೇಂದ್ರ, ಮೈಸೂರು
ಸರ್ಕಾರವು ೭೦ ವರ್ಷದೊಳಗಿನ ನಿವೃತ್ತ ಸರ್ಕಾರಿ ಪಿಂಚಣಿದಾರರಿಗೆ, ಕುಟುಂಬ ಪಿಂಚಣಿದಾರರಿಗೆ ಮತ್ತು ಅವರ ಅರ್ಹ ಅವಲಂಬಿತ ವಿಕಲಚೇತನ ಮಕ್ಕಳ ಆರೋಗ್ಯ…
ನಮ್ಮಲ್ಲಿ ಗುರುವಿಗೆ ಅಗ್ರಸ್ಥಾನ ಕೊಟ್ಟಿದ್ದೇವೆ. ಒಂದು ಅಕ್ಷರ ಕಲಿಸಿದವರನ್ನು ಗುರುವೆಂದು ಒಪ್ಪಿಕೊಂಡಿದ್ದೇವೆ. ಗುರುವು ನಮಗೆ ಒಳ್ಳೆಯ ಮಾರ್ಗ,ನಡತೆ ಹಾಗೂ ಜ್ಞಾನವನ್ನು…
ಮೈಸೂರು: ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಸುಧಾರಿಸಲು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಆದರೆ, ಅವುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕಾದ ಶಿಕ್ಷಕರು,…
ಮೈಸೂರು: ಶಿಕ್ಷಕರ ಒಗ್ಗಟ್ಟಿನ ಬಲ ಹಾಗೂ ಸಕಾರಾತ್ಮಕ ಚಿಂತನೆಗಳಿಂದ, ಖಾಸಗಿ ಶಾಲೆಗಳಿಗೂ ಸಡ್ಡು ಹೊಡೆದಿರುವ ನಗರದ ಸರ್ಕಾರಿ ಶಾಲೆಯೊಂದು ಹೆಮ್ಮೆಯಿಂದ…
ಆರ್.ಎ.ಚೇತನರಾಮ್, ಮೈಸೂರು ಗುರುಚರಣ ಸ್ಪರ್ಶದಲಿ, ಭಯಭಕ್ತಿ ಸೇವೆಯಲಿ ಇದೆ ವಿದ್ಯೆ ಸಂಪ್ರಾಪ್ತಿ, ವಿನಯ ಸಂಸ್ಕಾರ ;ಗುರು ಶಿಷ್ಯ ಸಂಬಂಧ ನದಿಕಡಲ…
ಚಿರಂಜೀವಿ ಸಿ ಹುಲ್ಲಹಳ್ಳಿ ಶ್ರೀ ಕೃಷ್ಣ ಜನ್ಮಾಷ್ಟಮಿಯಲ್ಲಿ ಸಮಾನತೆಯ ಸಂದೇಶ ಸಾರಿದ ಬಾಲಕಿ ಮೈಸೂರು: ‘ಮನುಷ್ಯ ಜಾತಿ ತಾನೊಂದೇವಲಂ’ ಎಂಬ…