Andolana originals

ಓದುಗರ ಪತ್ರ: ಇಲ್ಲಿ ಪಾದಚಾರಿ ಮಾರ್ಗವೇ ಇಲ್ಲ!

ಮಂಡ್ಯ ನಗರದ ಬನ್ನೂರು ರಸ್ತೆಯಲ್ಲಿ ಎಂವಿಜಿ ಬೇಕರಿಯಿಂದ ಗೌರಿಶಂಕರ ಕಲ್ಯಾಣ ಮಂಟಪದವರೆಗೆ ಇರುವ ರಸ್ತೆಗೆ ಫುಟ್‌ಪಾತ್ ಅನ್ನೇ ನಿರ್ಮಿಸಿಲ್ಲ. ಈ ಮಾರ್ಗದಲ್ಲಿ ಪಾದಚಾರಿಗಳು ಹೆಚ್ಚಾಗಿ ಸಂಚರಿಸುತ್ತಿದ್ದರೂ ಅವರುಗಳಿಗೆ ಸುರಕ್ಷಿತವಾಗಿ ನಡೆದುಕೊಂಡು ಹೋಗಲು ಫುಟ್‌ಪಾತ್ ಇಲ್ಲದ ಪರಿಣಾಮ ಪಾದಚಾರಿಗಳು ಕೊರಕಲು ಮಾರ್ಗದಲ್ಲೇ ಸಂಚರಿಸುವ ಪರಿಸ್ಥಿತಿ ಉಂಟಾಗಿದೆ.

ಈ ಮಾರ್ಗದಲ್ಲಿ ಪಾದಚಾರಿಗಳು ವಾಹನಗಳು ಸಂಚರಿಸುವ ಮಾರ್ಗದಲ್ಲೇ ನಡೆದುಕೊಂಡು ಹೋಗುವುದರಿಂದ ಅಪಘಾತ ಸಂಭವಿಸಿದರೆ ಯಾರು ಹೊಣೆ ಎಂಬಂತಾಗಿದೆ. ಈ ಮಾರ್ಗದಲ್ಲಿ ಪಾದಚಾರಿಗಳ ಸಂಚಾರಕ್ಕೆ ಫುಟ್‌ಪಾತ್ ನಿರ್ಮಿಸುವ ಮೂಲಕ ಪಾದಚಾರಿಗಳ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕಾಗಿದೆ.

-ಸಿ.ಸಿದ್ದರಾಜು, ಆಲಕೆರೆ, ಮಂಡ್ಯ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಡಿಜಿಟಲ್ ಸಾಕ್ಷರತೆ ಜತೆಗೆ ವಿವೇಚನೆಯೂ ಇರಲಿ

ಸಾಮಾಜಿಕ ಜಲತಾಣಗಳು ಇಂದು ವದಂತಿ ಮತ್ತು ವ್ಯಕ್ತಿ ನಿಂದನೆಯ ಅಖಾಡವಾಗಿ ಮಾರ್ಪಟ್ಟಿರುವುದು ತೀವ್ರ ಕಳವಳಕಾರಿ ಸಂಗತಿ. ಸತ್ಯಾಸತ್ಯತೆಯನ್ನು ಒರೆಗೆ ಹಚ್ಚದೆ,…

12 mins ago

ಓದುಗರ ಪತ್ರ: ಮೊಬೈಲ್ ‘ಕಿರಿಕಿರಿ’ ಜಾಗೃತಿ ಅಗತ್ಯ

ಸಹಪ್ರಯಾಣಿಕರ ಹಿತಾಸಕ್ತಿ ಕಾಪಾಡಲು ಭಾರತೀಯ ರೈಲ್ವೆ ಮೊಬೈಲ್ ಸ್ಪೀಕರ್ ಬಳಕೆ ಮತ್ತು ಜೋರಾಗಿ ಮಾತನಾಡುವುದರ ವಿರುದ್ಧ ಕಠಿಣ ನಿಯಮ ಜಾರಿಗೊಳಿಸಿರುವುದು…

15 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಭಾರತದ ಪ್ರಪ್ರಥಮ ಟ್ರಾನ್ಸ್‌ಜೆಂಡರ್ ಜಡ್ಜ್ ಜೋಯಿತಾ ಮೊಂಡಲ್

‘ದೂರ ಶಿಕ್ಷಣ’ದ ಮೂಲಕ ಕಾನೂನು ಡಿಗ್ರಿ ಪಡೆದ ಛಲಗಾರರು ಪ. ಬಂಗಾಳದ ಕೊಲ್ಕೋತ್ತಾದ ಒಂದು ಸಾಂಪ್ರದಾಯಸ್ಥ ಕುಟುಂಬದಲ್ಲಿ ಹುಡುಗನಾಗಿ ಹುಟ್ಟಿದ…

29 mins ago

ನವರಾತ್ರಿ ಸಂಭ್ರಮಕ್ಕೆ ಸಾಕ್ಷಿಯಾದ ಸಹಸ್ರಾರು ಜನರು

ಮಂಜು ಕೋಟೆ ಕೋಟೆ: ವರದರಾಜಸ್ವಾಮಿ, ಚಾಮುಂಡೇಶ್ವರಿ ದೇವಿಯ ಆರಾಧನೆಯೊಂದಿಗೆ ಮಿನಿ ದಸರಾ ವೈಭವ  ಎಚ್.ಡಿ.ಕೋಟೆ: ಪಟ್ಟಣದಲ್ಲಿ ಮಿನಿ ದಸರಾ ಹಾಗೂ…

41 mins ago

ಮೈಸೂರು ದಸರಾ ಜಂಬೂಸವಾರಿಗೆ ಸಿಎಂ ಡಿಕೆಶಿ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶುಭ ಮೀನ ಲಗ್ನದಲ್ಲಿ ಚಾಲನೆ ನೀಡಿದರು.…

18 hours ago

ಅಂಬಾರಿ ಹೊತ್ತ ಪ್ರಶಾಂತ ಜಂಬೂ ಸವಾರಿಗೆ ಸಜ್ಜು

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯ ಪ್ರಮುಖ ಘಟ್ಟಕ್ಕೆ ಕ್ಷಣಗಣನೆ ಆರಂಭವಾಗಿದೆ. ಪ್ರಶಾಂತನಿಗೆ ಸಾಥ್ ನೀಡಲು ಕುಮ್ಕಿ ಆನೆಗಳಾಗಿ ರೂಪ…

19 hours ago