ಓದುಗರ ಪತ್ರ
ನ.14 ರಂದು ದೇಶದ ಮೊದಲದ ಪ್ರಧಾನಿ ಪಂ. ಜವಾಹರ್‌ಲಾಲ್ ನೆಹರೂ ಅವರ ಜನ್ಮದಿನವನ್ನು ಮಕ್ಕಳ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಮಕ್ಕಳಿಗೆ ರಜಾ ದಿನವಲ್ಲ ಆದರೂ ಸಂಭ್ರಮಾಚರಣೆಯ ದಿನವಾಗಿದೆ. ನ.14ರಂದು ಮೈಸೂರು ಮೃಗಾಲಯ, ವಸ್ತು ಪ್ರದರ್ಶನ ಪ್ರಾಧಿಕಾರಕ್ಕೆ ಉಚಿತ ಪ್ರವೇಶವಿರುತ್ತದೆ.
ಮೈಸೂರು ಮೃಗಾಲಯಕ್ಕೆ ಭೇಟಿ ನೀಡುವ ಮಕ್ಕಳು ಹುಲಿ, ಸಿಂಹ, ಆನೆ, ಚಿರತೆ, ಜಿರಾ- ಮೊದಲಾದ ಪ್ರಾಣಿಗಳನ್ನು ಕಂಡು ಸಂಭ್ರಮಿಸುತ್ತಾರೆ. ವಸ್ತು ಪ್ರದರ್ಶನ ಪ್ರಾಧಿಕಾರಕ್ಕೆ ಭೇಟಿ ನೀಡಿ ಸಂಭ್ರಮಿಸುತ್ತಾರೆ. ಬಣ ಬಣ್ಣದ ಸಮವಸ್ತ್ರಗಳಲ್ಲಿ, ಶಿಕ್ಷಕರ ಮಾರ್ಗದರ್ಶನದಲ್ಲಿ ಸಾಗುವ ಈ ಮಕ್ಕಳ ನಗು ಮತ್ತು ಸಂಭ್ರಮವು ತುಂಬಿರುತ್ತದೆ. ನ. ೧೪ ನಮ್ಮ ದೇಶದ ಭಾವಿ ಪ್ರಜೆಗಳಾದ ಮಕ್ಕಳ ಆನಂದಕ್ಕೆ ಮೀಸಲಾದ ಒಂದು ಸುಂದರವಾದ ಹಬ್ಬ.
-ಬಿ.ಗಣೇಶ, ಕೆ.ಜಿ.ಕೊಪ್ಪಲು,ಮೈಸೂರು
ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…
ಮದ್ದೂರು : ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು…
ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಾಗೂ ದ್ವಿಚಕ್ರ ವಾಹನದಲ್ಲಿ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ…
ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…