Andolana originals

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ – ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪ ಮಾಲ್ಗುಡಿ ಎಕ್ಸ್‌ಪ್ರೆಸ್ ಮತ್ತು ೧೨೭೮೫ ಕಾಚಿಗುಡ ಎಕ್ಸ್‌ಪ್ರೆಸ್, ರೈಲು ಗಾಡಿಗಳನ್ನು ಚಾಮರಾಜಪುರಂ ರೈಲು ನಿಲ್ದಾಣದಲ್ಲಿ ನಿಲುಗಡೆ ಮಾಡಿದರೆ ಚಾಮರಾಜಪುರಂ, ಬೋಗಾದಿ, ದಟ್ಟಗಳ್ಳಿ, ಕೆ.ಜಿ.ಕೊಪ್ಪಲು, ಸರಸ್ವತಿಪುರಂ, ವಿಜಯನಗರ ಸೇರಿದಂತೆ ಮೈಸೂರಿನ ಇನ್ನಿತರ ಭಾಗದ ಜನರಿಗೆ , ಅದರಲ್ಲೂ ಮುಖ್ಯವಾಗಿ ಪ್ರತಿನಿತ್ಯ ಬೆಂಗಳೂರಿಗೆ ತೆರಳುವ ಕೆಲಸಗಾರರಿಗೆ ಅನುಕೂಲವಾಗುತ್ತದೆ.

ಮೈಸೂರು- ಕೊಡಗು ಕ್ಷೇತ್ರದ ಸಂಸದರು ರೈಲ್ವೆ ಸಚಿವರು, ಮೈಸೂರಿನ ನೈಋತ್ಯ ರೈಲ್ವೆ ವಲಯ ಅಽಕಾರಿಗಳ ಗಮನಕ್ಕೆ ತಂದು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

-ನಾಗೇಶ್ ,ಮಾನಸಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

3 hours ago

ಓದುಗರ ಪತ್ರ: ಶೇ. ೭.೫ರಷ್ಟು ಮೀಸಲಾತಿ: ಜನ ಮೆಚ್ಚುವ ನಿರ್ಧಾರ

ರಾಜ್ಯ ಸರ್ಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ಶೇ. ೭.೫ರಷ್ಟು ಮೀಸಲಾತಿ ನೀಡಿರುವುದು ಜನ ಮೆಚ್ಚುವ…

3 hours ago

ಓದುಗರ ಪತ್ರ: ಸುಪ್ರೀಂಕೋರ್ಟ್ ಪೀಠಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು

ಸುಪ್ರೀಂ ಕೋರ್ಟ್ ಬಾಗಿಲು ಭಾರತದ ಪ್ರತಿಯೊಬ್ಬ ನಾಗರಿಕನಿಗೂ ತೆರೆದಿದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ. ಆದರೆ ದೇಶದ ಉತ್ತರದ…

3 hours ago

‘ಬಂದೋಬಸ್ತ್ ’ ಎಂಬ ಬದ್ಧತೆ

ಎಸ್. ಎಲ್. ಚೆನ್ನಬಸವಣ್ಣ ,ಐಪಿಎಸ್, ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಇತಿಹಾಸದಿಂದ ಪ್ರಸ್ತುತ ಪೊಲೀಸ್ ಕರ್ತವ್ಯದವರೆಗೆ  ಸಾರ್... ಎಲ್ಲ…

3 hours ago

ರಾಮ್ ಜೀ ಸಕ್ಪಾಲ್ ಬಡಾವಣೆಯಲ್ಲಿ ಮೂಲಸೌಕರ್ಯ ಮರೀಚಿಕೆ

ಕೃಷ್ಣ ಸಿದ್ದಾಪುರ ನೀರಿಗೂ ಪರದಾಟ, ಕತ್ತಲಲ್ಲೇ ಮಕ್ಕಳ ವಿದ್ಯಾಭ್ಯಾಸ   ಸಿದ್ದಾಪುರ: ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೊನ್ನತ್…

3 hours ago

ಡೆಡ್ ಬಾಡಿ ಬಿಸಾಕಿದ ಜಾಗದಲ್ಲಿ ಹೊಸ ಸುಳಿವು

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಸ್ಕಾರ್ಪಿಯೋ ಹೋಗಿ-ಬರುವುದು, ೩ ಜನರು ನಡೆದು ಬರುವುದು ವಿಡಿಯೋದಲ್ಲಿ ಸೆರೆ ನಾಳೆ ೧೦ ಗಂಟೆಯವರೆಗೆ…

3 hours ago