ಓದುಗರ ಪತ್ರ
ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್ ಅಳಡಿಸುತ್ತಿದ್ದು, ಮುಖ್ಯ ರಸ್ತೆಗಳಲ್ಲಿ ಗುಂಡಿಗಳನ್ನು ತೆಗೆದು ಪೈಪ್‌ಗಳನ್ನು ರಸ್ತೆಗೆ ಬಿಟ್ಟು, ಗುಂಡಿಗಳನ್ನು ಮುಚ್ಚದೇ ಇರುವುದರಿಂದ ರಾತ್ರಿ ವೇಳೆ ಸಂಚರಿಸುವವರಿಗೆ ತೀವ್ರ ತೊಂದರೆಯಾಗಿದ್ದು, ಅಪಘಾತಗಳಾಗುವ ಸಾಧ್ಯತೆಯಿರುತ್ತದೆ. ಕಾಮಗಾರಿ ನಡೆಸುವವರು ಈ ಗುಂಡಿಗಳ ಅಕ್ಕ ಪಕ್ಕದಲ್ಲಿ ಕೆಂಪು ಬಣ್ಣದ ಟೇಪ್‌ಗಳನ್ನಾದರೂ ಹಾಕಬೇಕು.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಹೇಮಂತ್‌ಕುಮಾರ್ ರೈತ ಸಂಘ-ಕೆಆರ್‌ಎಸ್ ಪಕ್ಷ, ಎಸ್‌ಡಿಎಂಸಿ ಸಹಯೋಗದಲ್ಲಿ ಜಾಗೃತಿ ಮಂಡ್ಯ: ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಮಂಡ್ಯ ಜಿಲ್ಲಾ…
ಎಲ್ಲೆಂದರಲ್ಲಿ ಗಿಡ ಗಂಟಿಗಳು, ಕಸದ ರಾಶಿ ಮೈಸೂರು: ಇಲ್ಲಿನ ರಾಜೀವ್ ನಗರದ ಉದ್ಯಾನ ಉದ್ದೇಶಕ್ಕೆ ಬಳಕೆಯಾಗದೆ ಪಾಳು ಬಿದ್ದಿದೆ. ಉದ್ಯಾನದ…
ಹೆಚ್.ಎಸ್. ದಿನೇಶ್‌ಕುಮಾರ್ ಪಡಿತರ ವಿತರಣೆಯಲ್ಲಿ ರಾಜ್ಯದಲ್ಲೇ ೩ನೇ ಸ್ಥಾನದಲ್ಲಿರುವ ಮೈಸೂರಿನಲ್ಲೂ ಸಮಸ್ಯೆ ಮೈಸೂರು: ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕ…
ನವೀನ್ ಡಿಸೋಜ ನಿಗದಿತ ದಿನದಲ್ಲಿ ಪಡಿತರ ದೊರೆಯದೆ ಫಲಾನುಭವಿಗಳ ಪರದಾಟ; ಬೇಕಿದೆ ಶಾಶ್ವತ ಪರಿಹಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪಡಿತರ…
ಚಾಮರಾಜನಗರ ಜಿಲ್ಲೆಯಲ್ಲಿ ಸರ್ವರ್ ಸಮಸ್ಯೆ ಚಾಮರಾಜನಗರ: ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ (ಪಿಡಿಎಸ್) ನ್ಯಾಯಬೆಲೆ ಅಂಗಡಿ, ಸೊಸೈಟಿಗಳ ಮೂಲಕ ಬಿಪಿಎಲ್ ಮತ್ತು…
ನವದೆಹಲಿ : ಹ್ಯಾಜಲ್‌ವುಡ್, ಭುವನೇಶ್ವರ್ ಬೌಲಿಂಗ್ ಅಬ್ಬರ, ಸಂಘಟಿತ ಫೀಲ್ಡಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು…