Andolana originals

ಓದುಗರ ಪತ್ರ: ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ

ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್ ಅಳಡಿಸುತ್ತಿದ್ದು, ಮುಖ್ಯ ರಸ್ತೆಗಳಲ್ಲಿ ಗುಂಡಿಗಳನ್ನು ತೆಗೆದು ಪೈಪ್‌ಗಳನ್ನು ರಸ್ತೆಗೆ ಬಿಟ್ಟು, ಗುಂಡಿಗಳನ್ನು ಮುಚ್ಚದೇ ಇರುವುದರಿಂದ ರಾತ್ರಿ ವೇಳೆ ಸಂಚರಿಸುವವರಿಗೆ ತೀವ್ರ ತೊಂದರೆಯಾಗಿದ್ದು, ಅಪಘಾತಗಳಾಗುವ ಸಾಧ್ಯತೆಯಿರುತ್ತದೆ. ಕಾಮಗಾರಿ ನಡೆಸುವವರು ಈ ಗುಂಡಿಗಳ ಅಕ್ಕ ಪಕ್ಕದಲ್ಲಿ ಕೆಂಪು ಬಣ್ಣದ ಟೇಪ್‌ಗಳನ್ನಾದರೂ ಹಾಕಬೇಕು.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು

 

 

ಆಂದೋಲನ ಡೆಸ್ಕ್

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

7 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

8 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

8 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

8 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

8 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

13 hours ago