Mysore
20
broken clouds

Social Media

ಗುರುವಾರ, 13 ನವೆಂಬರ್ 2025
Light
Dark

ಓದುಗರ ಪತ್ರ: ಸಾರ್ವಜನಿಕ ಶೌಚಾಲಯದ ಬೀಗ ತೆರೆಯಿರಿ

ಓದುಗರ ಪತ್ರ

ಮೈಸೂರಿನ ಗಾಯತ್ರಿಪುರಂ ಮಾನಸ ಶಾಲೆಯ ಮುಂಭಾಗದ ಉದ್ಯಾನವನಕ್ಕೆ ಹೊಂದಿಕೊಂಡಿರುವ ಸಾರ್ವಜನಿಕ ಶೌಚಾಲಕ್ಕೆ ಬೀಗ ಹಾಕಲಾಗಿದೆ. ಇದರಿಂದ ವಾಯು ವಿಹಾರಕ್ಕೆ ಬರುವವರು ಹಾಗೂ ಈ ಮಾರ್ಗದಲ್ಲಿ ಸಂಚರಿಸುವ ಸಾರ್ವಜನಿಕರು ಶೌಚಾಲಯ ಬಳಕೆ ಮಾಡಲಾಗದೆ ತೀವ್ರ ತೊಂದರೆಯಾಗಿದೆ.

ಸಂಬಂಧಪಟ್ಟವರು ಕೂಡಲೇ ಶೌಚಾಲಯಕ್ಕೆ ಹಾಕಿರುವ ಬೀಗವನ್ನು ತೆರವುಗೊಳಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

 – ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ ಮೈಸೂರು

Tags:
error: Content is protected !!