ಓದುಗರ ಪತ್ರ
ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ ಶಾಲೆಯ ಕಟ್ಟಡ ಶಿಥಿಲಗೊಂಡಿದು, ಅಪಾಯದಂಚಿನಲ್ಲಿದೆ. ಸರ್ಕಾರಿ ಶಾಲೆಯಲ್ಲಿ ಅಗತ್ಯವಿರುವಷ್ಟು ಶಿಕ್ಷಕರು ಇಲ್ಲದೆ ಪಾಠ ಪ್ರವಚನಗಳಿಗೆ ತೊಂದರೆಯಾಗಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಈ ಸರ್ಕಾರಿ ಶಾಲೆಯನ್ನು ಉನ್ನತೀಕರಣಗೊಳಿಸುವುದರೊಂದಿಗೆ ಅಗತ್ಯ ಶಿಕ್ಷಕರನ್ನೂ ನಿಯೋಜಿಸುವ ಮೂಲಕ ಶಾಲೆಗಳ ಉಳಿವಿಗೆ ಕ್ರಮ ಕೈಗೊಳ್ಳಬೇಕು.
– ಕೆ.ಜಯಲಕ್ಷ್ಮಿ, ಪತ್ರಿಕೋದ್ಯಮ ವಿಭಾಗ, ಮಹಾರಾಣಿ ಮಹಿಳಾ ಕಲಾ ಕಾಲೇಜು, ಮೈಸೂರು
ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…