Andolana originals

ಓದುಗರ ಪತ್ರ: ಬೇಸಿಗೆಯಲ್ಲಿ ನೀರನ್ನು ಮಿತವಾಗಿ ಬಳಸಿ

ಬೇಸಿಗೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯದ ಹಲವೆಡೆ ನೀರಿನ ಕೊರತೆ ಗಂಭೀರವಾಗುತ್ತಿದೆ. ಕೆರೆಗಳು, ಹಳ್ಳಗಳು ಒಣಗುತ್ತಿದ್ದು, ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಇಂತಹ ಸಂದರ್ಭದಲ್ಲಿ ನೀರನ್ನು ಮಿತವಾಗಿ ಮತ್ತು ಜಾಗರೂಕತೆಯಿಂದ ಬಳಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ನೀರು ಜನರ ಜೀವನಾಡಿಯಾಗಿದೆ. ನೀರಿಲ್ಲದೆ ಜೀವನ ಅಸಾಧ್ಯ. ಮನೆಗಳಲ್ಲಿ ನೀರು ಪೋಲಾಗುವುದನ್ನು ತಡೆಗಟ್ಟಬೇಕು. ಮಳೆನೀರನ್ನು ಸಂಗ್ರಹಿಸಿ ಬಳಸಬೇಕು. ಬಳಸಿದ ನೀರನ್ನು ಪುನರ್ಬಳಕೆ ಮಾಡುವುದು ಹಾಗೂ ಅಗತ್ಯವಿರುವಷ್ಟೇ ನೀರನ್ನು ಬಳಸುವಂತಹ ಸರಳ ಕ್ರಮಗಳನ್ನು ಅನುಸರಿಸಿದರೆ ನೀರಿನ ಸಮಸ್ಯೆಯನ್ನು ಸ್ವಲ್ಪ ತಗ್ಗಿಸಬಹುದು. ಬೇಸಿಗೆಯಲ್ಲಿ ನೀರನ್ನು ಜಾಗರೂಕತೆಯಿಂದ ಬಳಸಿ ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ.

 – ಎಂ.ಕಿರಣ್ ಕುಮಾರ್, ಮೈಸೂರು

 

ಆಂದೋಲನ ಡೆಸ್ಕ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

12 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

13 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

14 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

16 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

20 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

20 hours ago