ರಾಜಕಾರಣಿಗಳು ಪ್ರತಿನಿತ್ಯ ತಮ್ಮ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವ, ವೈಯಕ್ತಿಕ ಪ್ರಚಾರ ಸಂಬಂಧ ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್, ಪೋಸ್ಟರ್, ಬ್ಯಾನರ್‌ಗಳನ್ನು ಅಳವಡಿಸಿ ಪರಿಸರವನ್ನು ಮಲಿನಗೊಳಿಸುತ್ತಿದ್ದಾರೆ.
ಇದು ಸ್ಪಷ್ಟವಾಗಿ ಕರ್ನಾಟಕದ ‘ಬಹಿರಂಗ ಸ್ಥಳಗಳ (ವಿರೂಪಗೊಳಿಸುವುದನ್ನು ಪ್ರತಿಬಂಧಿಸುವ) ಅಧಿನಿಯಮ, ೧೯೮೧’ ಯ ಕಾನೂನನ್ನು ಉಲ್ಲಂಘಿಸುತ್ತದೆ. ರಾಜಕಾರಣಿಗಳು ಕಾನೂನುಗಳನ್ನು ಪಾಲಿಸದೇ ತಮ್ಮ ಸ್ವಾರ್ಥಕ್ಕಾಗಿ ಈ ರೀತಿ ಪ್ರಚಾರ ಮಾಡುವುದನ್ನು ನಿಲ್ಲಿಸಬೇಕು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು.
-ಡಾ. ಎಚ್.ಕೆ.ವಿಜಯಕುಮಾರ, ಬೆಂಗಳೂರು
ಕಳೆದ ೨೫ ವರ್ಷಗಳಲ್ಲಿ ಷೇರುಪೇಟೆ ಸೇರಿದಂತೆ ಉಳಿದೆಲ್ಲ ಸ್ಥಿರಾಸ್ತಿಗಳ ಮೇಲಿನ ಹೂಡಿಕೆಗಿಂತ ಚಿನ್ನ ಮತ್ತು ಬೆಳ್ಳಿಯ ಮೇಲಿನ ಹೂಡಿಕೆ ಅತಿ…
ಮೈಸೂರಿನ ಕೆ.ಆರ್. ಆಸ್ಪತ್ರೆಯ ಕಲ್ಲು ಬಿಲ್ಡಿಂಗ್ ಬಳಿ ಕೋತಿಗಳ ಹಾವಳಿ ಮಿತಿ ಮೀರಿದ್ದು, ರೋಗಿಗಳ ಸಂಬಂಧಿಕರು ತರುವ ಊಟ, ತಿಂಡಿ…
ದಕ್ಷಿಣಕಾಶಿ ಎಂದೇ ಪ್ರಖ್ಯಾತವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ದೇಶ ವಿದೇಶಗಳಿಂದ ಭಕ್ತಾದಿಗಳು ಆಗಮಿಸುತ್ತಾರೆ. ಸರ್ಕಾರಿ ರಜಾ ದಿನಗಳಲ್ಲಿ ಭಕ್ತರ ಸಂಖ್ಯೆ…
ನವೀನ್ ಡಿಸೋಜ ಖಾಸಗಿ ಸಹಭಾಗಿತ್ವದಲ್ಲಿ ಆರಂಭಕ್ಕೆ ಸಚಿವ ಸಂಪುಟದಲ್ಲಿ ಒಪ್ಪಿಗೆ; ಟ್ರಾಫಿಕ್ ಕಿರಿಕಿರಿಗೂ ಕಡಿವಾಣ ಮಡಿಕೇರಿ: ನಗರದ ರಾಜಾಸೀಟ್ ಆವರಣದಲ್ಲಿ…
ಮಂಜು ಕೋಟೆ ಕೋಟೆ: ಹಿಮಾಲಯ, ಇನ್ನಿತರ ಪ್ರದೇಶಗಳಿಂದ ವಲಸೆ ಬಂದಿರುವ ಹಕ್ಕಿಗಳು; ಪರಿಸರ ಪ್ರಿಯರಲ್ಲಿ ಸಂತ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿರುವ ಜಲಾಶಯಗಳ…
ಗಿರೀಶ್ ಹುಣಸೂರು ನಿರ್ಲಕ್ಷ್ಯ ಮಾಡದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಚ್ಚರಿಕೆ ಮೈಸೂರು: ರಾಜ್ಯದಲ್ಲಿ ಚಳಿಗಾಲದ ಪರಿಣಾಮ ಶೀತಗಾಳಿ…