Andolana originals

ಓದುಗರ ಪತ್ರ: ವಿವೇಕಾನಂದ ಪ್ರತಿಮೆ ಅನಾವರಣಗೊಳಿಸಿ

ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ ಜಯಂತಿಯಂದೇ ಪ್ರತಿಮೆಯನ್ನು ಅನಾವರಣಗೊಳಿಸಿದ್ದರೆ ಅರ್ಥಪೂರ್ಣವಾಗುತ್ತಿತ್ತು. ಪ್ರತಿಮೆ ಸ್ಥಾಪನೆಗೆ ಕ್ರಮ ಕೈಗೊಂಡಿರುವ ಶಾಸಕ ಶ್ರೀವತ್ಸ ಅವರು ಆದಷ್ಟು ಬೇಗ ಪ್ರತಿಮೆ ಉದ್ಘಾಟನೆಗೂ ಕ್ರಮ ಕೈಗೊಳ್ಳಬೇಕಾಗಿದೆ.

 -ಬೂಕನಕೆರೆ ವಿಜೇಂದ್ರ, ಕುವೆಂಪು ನಗರ , ಮೈಸೂರು

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

10 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

10 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

10 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

10 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

10 hours ago