Mysore
23
broken clouds

Social Media

ಗುರುವಾರ, 25 ಜೂನ್ 2026
Light
Dark

ಓದುಗರ ಪತ್ರ: ರಸ್ತೆ ಬದಿಯಲ್ಲಿರುವ ಗಿಡ ಮರಗಳಿಗೆ ನೀರುಣಿಸಿ

dgp murder case

ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆ, ಗ್ರಾಮ ರಸ್ತೆ, ಗಡಿ ರಸ್ತೆಗಳ ಬದಿಯಲ್ಲಿರುವ ಗಿಡ ಮರಗಳು ನೆರಳು ನೀಡುತ್ತಿವೆ ಹಾಗೂ ವಾತಾವರಣವನ್ನು ತಂಪಾಗಿಸಲು ಕಾರಣವಾಗಿವೆ. ಈಗ ಬಿರು ಬಿಸಿಲಿನಿಂದ ಗಿಡಮರಗಳು ಒಣಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ರಸ್ತೆ ಬದಿಯಲ್ಲಿರುವ ಗಿಡ ಮರಗಳಿಗೆ ನೀರುಣಿಸಲು ಕಾರ್ಮಿಕರನ್ನು ನೇಮಕಮಾಡಬೇಕು. ಶಾಲಾ ಕಾಲೇಜುಗಳಲ್ಲಿರುವ ಎನ್‌ಎಸ್‌ಎಸ್ ಮತ್ತು ಎನ್‌ಸಿಸಿ ವಿದ್ಯಾರ್ಥಿಗಳ ಸಹಾಯ ಪಡೆದು, ರಸ್ತೆ ಬದಿಯಲ್ಲಿರುವ ಗಿಡ ಮರಗಳಿಗೆ ನೀರು ಒದಗಿಸಬೇಕು ಹಾಗೂ ಇಂತಹ ಕಾರ್ಯದಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳನ್ನು ಸರ್ಕಾರದಿಂದ ಗೌರವಿಸುವುದು ಅಗತ್ಯ.

 -ನಾಗೇಶ್, ಮಾನಸಗಂಗೋತ್ರಿ, ಮೈಸೂರು

 

Tags:
error: Content is protected !!