ಓದುಗರ ಪತ್ರ
ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆ, ಗ್ರಾಮ ರಸ್ತೆ, ಗಡಿ ರಸ್ತೆಗಳ ಬದಿಯಲ್ಲಿರುವ ಗಿಡ ಮರಗಳು ನೆರಳು ನೀಡುತ್ತಿವೆ ಹಾಗೂ ವಾತಾವರಣವನ್ನು ತಂಪಾಗಿಸಲು ಕಾರಣವಾಗಿವೆ. ಈಗ ಬಿರು ಬಿಸಿಲಿನಿಂದ ಗಿಡಮರಗಳು ಒಣಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ರಸ್ತೆ ಬದಿಯಲ್ಲಿರುವ ಗಿಡ ಮರಗಳಿಗೆ ನೀರುಣಿಸಲು ಕಾರ್ಮಿಕರನ್ನು ನೇಮಕಮಾಡಬೇಕು. ಶಾಲಾ ಕಾಲೇಜುಗಳಲ್ಲಿರುವ ಎನ್‌ಎಸ್‌ಎಸ್ ಮತ್ತು ಎನ್‌ಸಿಸಿ ವಿದ್ಯಾರ್ಥಿಗಳ ಸಹಾಯ ಪಡೆದು, ರಸ್ತೆ ಬದಿಯಲ್ಲಿರುವ ಗಿಡ ಮರಗಳಿಗೆ ನೀರು ಒದಗಿಸಬೇಕು ಹಾಗೂ ಇಂತಹ ಕಾರ್ಯದಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳನ್ನು ಸರ್ಕಾರದಿಂದ ಗೌರವಿಸುವುದು ಅಗತ್ಯ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…