Mysore
24
overcast clouds

Social Media

ಬುಧವಾರ, 10 ಜೂನ್ 2026
Light
Dark

ಓದುಗರ ಪತ್ರ: ಹೀಗೇಕೆ ಭಾವಿಸಬಾರದು?

ಓದುಗರ ಪತ್ರ

ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ತಪ್ಪಿದ್ದು ಕರ್ನಾಟಕದ ಜನರಿಗೆ ಮಾಡಿದ ಅವಮಾನ ಎಂದು ಭಾವಿಸಿ ತಪ್ಪು ತಿಳಿಯುವುದಕ್ಕಿಂತ… ಇಳಿ ವಯಸ್ಸಿನಲ್ಲಿರುವ ದೇವೇಗೌಡರು ತಮ್ಮ ಆರೋಗ್ಯದ ಮೇಲೆ ಇನ್ನಷ್ಟು ಕಾಳಜಿ, ಪ್ರೀತಿ ತೋರಿಸಿಕೊಂಡು ಶತಕದ ಗಡಿದಾಟಲೆಂದು ಪಕ್ಷದ ಹಿರಿಯರು ಹರಸಿ ಹಾರೈಸಿzರೆಂದು ಭಾವಿಸೋಣ!

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

 

Tags:
error: Content is protected !!