ಓದುಗರ ಪತ್ರ
ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ತಪ್ಪಿದ್ದು ಕರ್ನಾಟಕದ ಜನರಿಗೆ ಮಾಡಿದ ಅವಮಾನ ಎಂದು ಭಾವಿಸಿ ತಪ್ಪು ತಿಳಿಯುವುದಕ್ಕಿಂತ… ಇಳಿ ವಯಸ್ಸಿನಲ್ಲಿರುವ ದೇವೇಗೌಡರು ತಮ್ಮ ಆರೋಗ್ಯದ ಮೇಲೆ ಇನ್ನಷ್ಟು ಕಾಳಜಿ, ಪ್ರೀತಿ ತೋರಿಸಿಕೊಂಡು ಶತಕದ ಗಡಿದಾಟಲೆಂದು ಪಕ್ಷದ ಹಿರಿಯರು ಹರಸಿ ಹಾರೈಸಿzರೆಂದು ಭಾವಿಸೋಣ!
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ…
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಗೃಹಮಂತ್ರಿ ಪ್ರಿಯಾಂಕ್…
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ೨೦೨೪-೨೦೨೫ ರಲ್ಲಿ ಸುಮಾರು ೨೫ ಕ್ಕೂ ಹೆಚ್ಚು ಪರೀಕ್ಷೆಗಳನ್ನು ಆಯೋಜಿಸಿ ೨೬ ಲಕ್ಷಕ್ಕೂ ಹೆಚ್ಚು…
ಮೈಸೂರಿನ ಬಂಡಿಪಾಳ್ಯದ ಎಪಿಎಂಸಿಗೆ ದಿನಸಿ ಸಾಮಾನುಗಳನ್ನು ಖರೀದಿಸಲು ದಿನನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು, ಸಣ್ಣಪ್ರಮಾಣದ ಅಂಗಡಿಗಳನ್ನು ಹೊಂದಿರುವ ವ್ಯಾಪಾರಿಗಳು, ಶುಭಸಮಾರಂಭ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ೧೯೯೬ರಲ್ಲಿ ‘ಪಾಲಕ್ ನೀತಿ ಪರಿವಾರ್’ ಎಂಬ ಸರ್ಕಾರೇತರ ಸಂಸ್ಥೆಯಡಿ ‘ಈ ಮನೆ’ ಆರಂಭ ಪುಣೆಯ…