Andolana originals

ಓದುಗರ ಪತ್ರ: ವಿವೇಕವಿದ್ದರೆ ಮಾರಕವೂ ಪೂರಕ!

ಸಮಾಜಕ್ಕೆ ವಿeನಿಗಳು ನೀಡಿರುವ, ನೀಡುತ್ತಿರುವ ಅಪಾರವಾದ ಕೊಡುಗೆಯಿಂದಾಗಿ ತಂತ್ರeನದ ಕ್ರಾಂತಿಯ ಜೊತೆಗೆ ನಾನಾ ಕ್ಷೇತ್ರಗಳಲ್ಲಿ ಆಗುತ್ತಿರುವ ಬೆಳವಣಿಗೆಗಳಿಂದಾಗಿ ಜಗತ್ತಿನ ಅಭಿವೃದ್ಧಿ ನಾಗಾಲೋಟದಲ್ಲಿ ಸಾಗುತ್ತಿದೆ.

ಇತ್ತೀಚೆಗೆ ಎಲ್ಲೆಡೆ ಆಗುತ್ತಿರುವ ಚರ್ಚೆಯ ವಿಷಯವೆಂದರೆ ಅದು ಎಐ(ಕೃತಕ ಬುದ್ಧಿಮತ್ತೆ) ಬಗ್ಗೆಯೇ ಆಗಿದೆ. ಎಐ ಮನುಷ್ಯ ಕುಲಕ್ಕೆ ಮಾರಕ ಆಗಬಹುದು ಎಂಬ ಆತಂಕವನ್ನು ಕೆಲವರು ವ್ಯಕ್ತಪಡಿಸುತ್ತಿರುವ ಕುರಿತು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಎಲ್ಲದರಲ್ಲೂ ಒಳ್ಳೆ ಯದು, ಕೆಟ್ಟದ್ದು ಇರುತ್ತದೆ. ಮನುಷ್ಯ ವಿವೇಕದಿಂದ ಬಳಸುವುದನ್ನು ಕಲಿತರೆ ಮಾರಕವೂ ಪೂರಕವಾಗುತ್ತದೆ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು 

 

ಆಂದೋಲನ ಡೆಸ್ಕ್

Recent Posts

ಭರದಿಂದ ಸಾಗಿದ ದಸರಾ ಕಾಮಗಾರಿ

೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…

1 min ago

ಮಣ್ಣಾದ ಸತ್ಯಕ್ಕೆ ಮರುಜೀವ

ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…

8 mins ago

ಓದುಗರ ಪತ್ರ: ವಿದ್ಯುತ್: ಸರ್ಕಾರ ಭರವಸೆ ಈಡೇರಿಸಲಿ

ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ದಿನಕ್ಕೆ ೯ ತಾಸು ವಿದ್ಯುತ್ ನೀಡುವುದಾಗಿ ಭರವಸೆ ನೀಡಿದ್ದ ಸರ್ಕಾರ ಈಗ ಅದನ್ನು ೫ ತಾಸಿಗೆ…

22 mins ago

ಓದುಗರ ಪತ್ರ: ಕೇಂದ್ರ ಗೃಹ ಸಚಿವರು ಈ ರೀತಿ ಹೇಳಬಹುದೇ?

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸರ್ಕಾರದ ವಿರುದ್ಧ ಹೋರಾಡಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದ ಬಿಜೆಪಿ ನಾಯಕರಿಗೆ…

23 mins ago

ಓದುಗರ ಪತ್ರ: ಸೌಜನ್ಯಾ ಪ್ರಕರಣದಲ್ಲಿ ನ್ಯಾಯ ದೊರೆಯುವುದೇ?

೧೪ ವರ್ಷಗಳಿಂದ ಪೊಲೀಸ್ ತನಿಖೆ ನ್ಯಾಯಾಲಯ / ಸಿಬಿಐ / ತನಿಖಾ ಸಂಸ್ಥೆಗಳಲ್ಲಿ ‘ಅಲೆದಾಟ’ನಡೆಸುತ್ತಿರುವ ಸೌಜನ್ಯಾ ಪ್ರಕರಣದಲ್ಲಿ ನಿಜಕ್ಕೂ ನ್ಯಾಯ…

26 mins ago

ಒಂದು ಬಾಡಿಗೆ ಕ್ಯಾಮೆರಾ…ಒಂದು ಬಾಡಿಗೆ ದೋಣಿ…

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಷ್ಟದ ಬದುಕನ್ನು ವರ್ಣರಂಜಿತಗೊಳಿಸಿದ ಚಿತ್ರಗಳು! ಕೇರಳಂನ ಕೊಟ್ಟಾಯಂನ ನಂದೂ ಕೆ.ಎಸ್. ಕಲಿತದ್ದು ಎಂಜಿನಿಯರಿಂಗ್. ಆದರೆ,…

28 mins ago