ಓದುಗರ ಪತ್ರ
ಮಾಸ್ಕ್ ಧರಿಸಿ ಸಿಟಿ ಬಸ್ಸಿನಲ್ಲಿ ಸಂಚರಿಸಿ ರಿಯಾಲಿಟಿ ಚೆಕ್ ನಡೆಸಿದ ಸಾರಿಗೆ ಸಚಿವ ಭೈರತಿ ಸುರೇಶ್ ಅವರು ಕರ್ತವ್ಯಲೋಪ ಎಸಗಿದ ಸಿಟಿ ಬಸ್ ನಿರ್ವಾಹಕನನ್ನು ಅಮಾನತ್ತು ಮಾಡಿ ಶಿಸ್ತುಕ್ರಮ ಜರುಗಿಸಲು ಸೂಚನೆ ನೀಡಿದ್ದಾರೆ.
ಭೈರತಿ ಸುರೇಶ್ ಅವರು ನಗರಾಭಿವೃದ್ಧಿ ಸಚಿವರಾಗಿದ್ದಾಗ ಮೈಸೂರು ನಗರಾಭಿವೃದ್ಧಿ ಕಚೇರಿಗೆ ತೆರಳಿ ಇದೇ ರೀತಿ ರಿಯಾಲಿಟಿ ಚೆಕ್ ನಡೆಸಿದ್ದರೆ ಮುಡಾ ಹಗರಣವನ್ನು ತಡೆಯಬಹುದಿತ್ತಲ್ಲವೇ?
-ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು
ಕಾರಾಗೃಹದ ಅಧೀಕ್ಷಕಿ ಎಂ.ಶಾಂತಮ್ಮ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಂಡ್ಯ: ವಿಚಾರಣಾಧೀನ ಕೈದಿ ಶ್ರೀರಂಗಪಟ್ಟಣ ಎಡಿಎಲ್‌ಆರ್ ಮೊಹಮದ್ ಹುಸೇನ್‌ಗೆ ಅನಧಿಕೃತ…
ಬೆಂಗಳೂರು : 26,000 ಕೋಟಿ ಸಾಲ ಪಡೆದು ಸಂಚಾರ ದಟ್ಟಣೆ ಕಡಿಮೆ ಮಾಡಲು ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ನಿರ್ಮಾಣವಾಗುತ್ತಿದೆ ಎಂದು…
ಬೆಂಗಳೂರು : ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಸಮೀಕ್ಷೆಯ ಅವಧಿಯನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿದೆ. 2023ರ…
ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮಕ್ಕೂ ಮುನ್ನ ಸ್ಥಳೀಯ ಕಾಲೇಜು ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಡಲು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ…
ನವದೆಹಲಿ: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 15ಕ್ಕೆ ಮುಂದೂಡಿದೆ. ಬಾಕಿ ಇರುವ 17 ಟಿಎಂಸಿ ನೀರನ್ನು…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಸಾವಿನ ಸಂಖ್ಯೆ 903ಕ್ಕೆ ಏರಿಕೆಯಾಗಿದೆ. ಪ್ರವಾಹದ ರಭಸಕ್ಕೆ…