ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ ವಿದ್ಯಾರ್ಥಿಗಳು ಮನೆ ಅಥವಾ ಹಾಸ್ಟೆಲ್‌ನಿಂದ ತಿಂಡಿ ತಿನ್ನದೇ ನೇರವಾಗಿ ತರಗತಿಗಳಿಗೆ ಹಾಜರಾಗುತ್ತಿದ್ದಾರೆ.
ಬಿಡುವಿನ ವೇಳೆಯಲ್ಲಿ ಉಪಾಹಾರ ಸೇವಿಸಲು ಹಾಗೂ ಮಧ್ಯಾಹ್ನದ ಊಟ ಮಾಡಲು ಸೂಕ್ತವಾದ ಕ್ಯಾಂಟೀನ್ ಸೌಲಭ್ಯ ಇಲ್ಲದೇ ವಿದ್ಯಾರ್ಥಿನಿ ಯರು ದಿನಪೂರ್ತಿ ಹಸಿವಿನಿಂದ ಬಳಲುವಂತಾಗಿದೆ. ಸಂಬಂಧಪಟ್ಟವರು ಕೂಡಲೇ ಮಹಾರಾಣಿ ಕಾಲೇಜು ಕ್ಯಾಂಪಸ್‌ನಲ್ಲಿ ಸುಸಜ್ಜಿತ ಕ್ಯಾಂಟಿನ್ ಆರಂ ಭಿಸುವ ಮೂಲಕ ವಿದ್ಯಾರ್ಥಿನಿಯರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
-ಶಾಂಭವಿ, ದ್ವಿತೀಯ ಬಿಎ, ಪತ್ರಿಕೋದ್ಯಮ, ಮಹಾರಾಣಿ ಮಹಿಳಾ ಕಲಾ ಕಾಲೇಜು, ಮೈಸೂರು
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…