ಓದುಗರ ಪತ್ರ
ಮೈಸೂರಿನ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಕಡೆಯಿಂದ ಬಂದು ಕೆ.ಆರ್.ವೃತ್ತದ ಬಲ ಭಾಗ ಅಂದರೆ ಸಯ್ಯಾಜಿರಾವ್ ರಸ್ತೆಗೆ ತಿರುಗುವ ತಿರುವಿನಲ್ಲಿ ಕಲ್ಲೊಂದು ಕಿತ್ತು ಮೇಲೆ ಬಂದಿದ್ದು, ಅಪಾಯಕ್ಕೆ ಆಹ್ವಾನ ನೀಡುವಂತಿದೆ. ಎಷ್ಟೋ ಜನ ವಾಹನ ಸವಾರರು ಇದನ್ನು ಗಮನಿಸಿಲ್ಲ. ವೃತ್ತದ ಕಲ್ಲಿಗೆ ಇದು ಸೇರಿಕೊಳ್ಳದೆ ಬೇರ್ಪಟ್ಟಿದೆ.
ಕಲ್ಲಿಗೆ ಬಣ್ಣ ಬಳಿದಿರುವುದರಿಂದ ಇದು ಯಾರ ಗಮನಕ್ಕೆ ಬರುವುದಿಲ್ಲ. ಪಾಲಿಕೆಯವರು ಆದಷ್ಟು ಬೇಗ ಈ ಕಲ್ಲನ್ನು ಬೇರ್ಪಡಿಸಿ ಮುಂದಾಗುವ ಅನಾಹುತವನ್ನು ತಪ್ಪಿಸಬೇಕಿದೆ.
– ಆರ್.ಯಶಸ್ ಪ್ರಭು, ವಿಜಯನಗರ ೧ನೇ ಹಂತ, ಮೈಸೂರು
• ಆರೋಪ ಸಾಬೀತು ಮಾಡಲು ಕೇಂದ್ರ ವಿಫಲ • ಸುಪ್ರೀಂ ಮುಜುಗರದಿಂದ ಪಾರು? ಪರಿಸರ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಮಾಡಿದ…
ಮಹಾದೇಶ್ ಎಂ.ಗೌಡ ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರದಿಂದ ಪ್ರಾರಂಭವಾಗಿರುವ ಯುಗಾದಿ ಜಾತ್ರಾ ಮಹೋತ್ಸವ ಮಾರ್ಚ್ 19ರವರೆಗೆ…
ಅಧಿಕಾರಿಗಳ ಮನವೊಲಿಕೆಗೆ ಸಮ್ಮತಿಸುತ್ತಿರುವ ಭೂ ಮಾಲೀಕರು ಕೆ.ಬಿ.ರಮೇಶನಾಯಕ ಮೈಸೂರು : ದಶಕಗಳಿಂದಲೂ ಬಡ-ಮಧ್ಯಮ ವರ್ಗದ ಜನರಿಗೆ ನಿವೇಶನ ಹಂಚಿಕೆ ಮಾಡಲು,…
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…