ಓದುಗರ ಪತ್ರ
ವಿದ್ಯಾರ್ಥಿಗಳು ಶ್ರಮಪಟ್ಟು ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳನ್ನು ಬರೆದರೂ ಮೌಲ್ಯಮಾಪಕರ ಎಡವಟ್ಟಿನಿಂದ ಅನೇಕ ವಿದ್ಯಾರ್ಥಿಗಳ ಅಂಕಗಳ ಎಣಿಕೆಯಲ್ಲಿ ವ್ಯತ್ಯಾಸವಾಗಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುತ್ತದೆ. ನಿರೀಕ್ಷಿಸಿದ್ದಕ್ಕಿಂತ ಕಡಿಮೆ ಅಂಕಗಳು ಬಂದಾಗ ವಿದ್ಯಾರ್ಥಿಗಳು ಮಾನಸಿಕ ಖಿನ್ನತೆಗೆ ಒಳಗಾಗುತ್ತಾರೆ. ಮರು ಮೌಲ್ಯ ಮಾಪನಕ್ಕೆ ಅರ್ಜಿ ಹಾಕಿದಾಗ ಬಹುತೇಕ ವಿದ್ಯಾರ್ಥಿಗಳಿಗೆ ಹೆಚ್ಚಿನ ಅಂಕಗಳು ಬರುತ್ತವೆ. ಹಾಗಾಗಿ ವಿದ್ಯಾರ್ಥಿಗಳ ಜೀವನದೊಂದಿಗೆ ಚೆಲ್ಲಾಟವಾಡುವ ಮೌಲ್ಯಮಾಪಕರಿಗೆ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಒಮ್ಮೆ ಬೇಜವಾಬ್ದಾರಿ ಪ್ರದರ್ಶಿಸಿದ ಶಿಕ್ಷಕರನ್ನು ನಂತರದ ದಿನಗಳಲ್ಲಿ ಮೌಲ್ಯಮಾಪನ ಕಾರ್ಯಗಳಿಗೆ ನಿಯೋಜಿಸಬಾರದು.
-ಎಂ. ಎಸ್. ಉಷಾ ಪ್ರಕಾಶ್, ಎಸ್. ಬಿ.ಎಂ.ಕಾಲೋನಿ, ಮೈಸೂರು
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…