ಓದುಗರ ಪತ್ರ
ಮೈಸೂರು ನಗರವು ಶಿಕ್ಷಣ, ಕಲೆ,ಸಂಸ್ಕೃತಿ, ಕ್ರೀಡೆ, ಜನಪದ, ಕೃಷಿ ಚಟುವಟಿಕೆ, ಸಂಘಟನೆ ಮುಂತಾದ ವಿಚಾರಗಳಲ್ಲಿ ಹೆಸರುವಾಸಿಯಾಗಿದೆ. ಆದರೆ ಇತ್ತೀಚೆಗೆ ನಗರದಲ್ಲಿ ಮಾದಕ ದ್ರವ್ಯ ಜಾಲ ಪತ್ತೆಯಾಗಿರುವುದು ಆತಂಕದ ಸಂಗತಿ. ಈ ಕೃತ್ಯದಲ್ಲಿ ತೊಡಗಿದ್ದ ೮ ಜನರನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿರುವುದು ಸ್ವಾಗತಾರ್ಹ.
ಆದರೆ ಬೆಂಗಳೂರು ಸೇರಿದಂತೆ ದೇಶದ ಇತರೆ ನಗರಗಳಿಗೆ ಮಾದಕ ದ್ರವ್ಯ ಜಾಲವು ವ್ಯಾಪಿಸಿದ್ದು, ಇದು ಯುವ ಸಮೂಹಕ್ಕೆ ಮಾರಕವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪೊಲೀಸ್ ಅಧಿಕಾರಗಳ ವಿಶೇಷ ತಂಡವನ್ನು ರಚಿಸಿ ಮಾದಕ ದ್ರವ್ಯವನ್ನು ಸರಬರಾಜು ಮಾಡುವ ಎಲ್ಲ ಜಾಲಗಳನ್ನು ಪತ್ತೆ ಮಾಡಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು, ಯುವ ಜನಾಂಗಕ್ಕೆ ಮಾರಕವಾಗಿರುವ ಮಾದಕ ವಸ್ತು ಸರಬರಾಜು ಜಾಲವನ್ನು ಮಟ್ಟಹಾಕಬೇಕಾಗಿದೆ.
– ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…