Andolana originals

ಮೈಸೂರು ನಗರದಲ್ಲಿ ಇಂದು

ಯೋಗಾಭ್ಯಾಸ

ಬೆಳಿಗ್ಗೆ 6.30ಕ್ಕೆ, ಜೆಎಸ್ಎಸ್ ಆಯುರ್ವೇದ ಕಾಲೇಜು, ಸ್ಥಳ-ಜೆಎಸ್‌ಎಸ್‌ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ.

• ಬೊಜ್ಜು ನಿವಾರಣಾ ಚಿಕಿತ್ಸಾ ಶಿಬಿರ

ಬೆಳಿಗ್ಗೆ 9ಕ್ಕೆ, ಜೆಎಸ್‌ಎಸ್ ಆಯುರ್ವೇದ ಕಾಲೇಜು, ಸ್ಥಳ-ಜೆಎಸ್‌ಎಸ್‌ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ,

• ದೃಷ್ಟಿದೋಷ ಚಿಕಿತ್ಸಾ ಶಿಬಿರ

ಬೆಳಿಗ್ಗೆ 9ಕ್ಕೆ, ಜೆಎಸ್‌ಎಸ್ ಆಯುರ್ವೇದ ಕಾಲೇಜು, ಸ್ಥಳ-ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ,

ಆರೋಗ್ಯಾಯುಷ್ಯ ಆರೋಗ್ಯವರ್ಧಕ ಚಿಕಿತ್ಸಾ ಶಿಬಿರ

ಬೆಳಿಗ್ಗೆ 9ಕ್ಕೆ, ಜೆಎಸ್ಎಸ್ ಆಯುರ್ವೇದ ಕಾಲೇಜು, ಸ್ಥಳ-ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ,

• ಥೈರಾಯಿಡ್ ಗ್ರಂಥಿಯ ವ್ಯಾಧಿಗಳ ಶಿಬಿರ

ಬೆಳಿಗ್ಗೆ 9ಕ್ಕೆ, ಜೆಎಸ್‌ಎಸ್ ಆಯುರ್ವೇದ ಕಾಲೇಜು, ಸ್ಥಳ-ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ,

• ಅಕ್ಯೂ ಡಿಜಿಟಲ್ ಫಿಸಿಯೋಥೆರಪಿ ಚಿಕಿತ್ಸಾ ಶಿಬಿರ

ಬೆಳಿಗ್ಗೆ 10.30ಕ್ಕೆ, ಮೈಸೂರು ಜಿಲ್ಲಾ ಪ್ರಾಕೃತಿಕ ಪರಿಷತ್, ಸ್ಥಳ-ವಿ.ಕೆ.ಪಬ್ಲಿಕ್ ಸ್ಕೂಲ್, 3ನೇ ಹಂತ, ಎ’ ಬ್ಲಾಕ್, ವಿಜಯನಗರ,

• ಶ್ರೀ ಶಂಕರ ಭಗವತ್ಪಾದರ ಜಯಂತ್ಯುತ್ಸವ

ಬೆಳಿಗ್ಗೆ 10.30ಕ್ಕೆ, ಶ್ರೀ ಶಂಕರ ಜಯಂತಿ ಸಭಾ, ಉದ್ಘಾಟನೆ-ಭಾರತ ಸರ್ಕಾರದ ನಿವೃತ್ತ ಹೆಚ್ಚುವರಿ ಕಾರ್ಯದರ್ಶಿ ಸಿ.ವಿ.ಗೋಪಿನಾಥ್, ಸಾಧಕರಿಗೆ ಸನ್ಮಾನ-ಎಸ್.ದಿವ್ಯಶ್ರೀ, ಅತಿಥಿ-ಮಾಜಿ ಮಹಾಪೌರ ಆರ್.

ಇಂದಿನ ಕಾರ್ಯಕ್ರಮಗಳು :

* ಲಿಂಗಪ್ಪ, ಅಧ್ಯಕ್ಷತೆ-ಶ್ರೀ ಶಂಕರ ಜಯಂತಿ ಸಭಾದ ಅಧ್ಯಕ್ಷ ಎಚ್.ಆರ್. ಸುಂದರೇಶನ್, ಸ್ಥಳ-ಸಮುದಾಯ ಭವನ, ತೆಂಗಿನತೋಪು, ಸರಸ್ವತಿಪುರಂ.

• ಆರ್ಟಿಸ್ಟ್ ಶೋ ಕಾರ್ಯಕ್ರಮ ಬೆಳಿಗ್ಗೆ 11.30ಕ್ಕೆ. ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್, ಸ್ಥಳ-ಕೆಎಸ್‌ಆರ್‌ಟಿಸಿ ಕೇಂದ್ರೀಯ ಬಸ್ ನಿಲ್ದಾಣದ ಸಮೀಪ, ಬಿ.ಎನ್.

• ರಾಷ್ಟ್ರೀಯ ತಂತ್ರಜ್ಞಾನ ದಿನ-2024 ಸಂಜೆ 4ಕ್ಕೆ, ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ, ಅತಿಥಿ-ಸೈಕಲ್‌ಪ್ಯೂ‌ರ್ ಅಗರಬತ್ತಿಯ ಮುಖ್ಯ ಕಾರ್ಯನಿರ್ವಾಹಕ ಅರ್ಜುನ ರಂಗ, ಅಧ್ಯಕ್ಷತೆ-ಸಿಎಸ್‌ಐಆರ್ -ಸಿಎಫ್‌ಟಿಆರ್‌ಐ ನಿರ್ದೆಶಕರಾದ ಡಾ.ಶ್ರೀದೇವಿ ಅನ್ನಪೂರ್ಣಸಿಂಗ್, ಸ್ಥಳ-ಚೆಲುವಾಂಬ ಸಭಾಂಗಣ.

• ಸಿದ್ದ ಸಮಾಧಿ ಯೋಗ ಶಿಬಿರ ಸಂಜೆ 6ಕ್ಕೆ, ಋಷಿ ಸಂಸ್ಕೃತಿ ವಿದ್ಯಾಕೇಂದ್ರ, ಸ್ಥಳ-ಋಷಿ ಸಂಸ್ಕೃತಿ ವಿದ್ಯಾಕೇಂದ್ರ, ಕುವೆಂಪುನಗರ,

• ಶಂಕರಾಚಾರ್ಯರ ಭವ್ಯ ರಥೋತ್ಸವ ಸಂಜೆ 6ಕ್ಕೆ, ವಿಪ್ರ ಜಾಗೃತಿ ವೇದಿಕೆ, ಅತಿಥಿ-ಶಾಸಕ ಟಿ.ಎಸ್.ಶ್ರೀವತ್ಸ, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್, ವಿಪ್ರ ಮುಖಂಡ ಕೆ. ರಘುರಾಂ ವಾಜಪೇಯಿ, ಸ್ಥಳ-ಅವನಿ ಶಂಕರಮಠ, ವಿದ್ಯಾರಣ್ಯಪುರಂ.

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಅಡಿಯ ಜನಾಂಗದ ಕಾಡಿನ ಮಕ್ಕಳು ನನ್ನ ಕಾಪಾಡಿದರು….

ಕೊಡಗಿನಲ್ಲಿ ಕಾಡುಪಾಲಾಗಿದ್ದ ಕೇರಳದ ಶರಣ್ಯ ಅನುಭವ ಕಥನ ನಾನು ಶರಣ್ಯ. ಕೇರಳದ ಕೋಝಿಕೋಡ್ ಜಿಲ್ಲೆಯ ನಾದಾಪುರಂನ ಯುವತಿ. ಕೊಚ್ಚಿಯಲ್ಲಿ ಐಟಿ…

2 hours ago

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

12 hours ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

15 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

15 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

15 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

15 hours ago