• ಯೋಗಾಭ್ಯಾಸ
ಬೆಳಿಗ್ಗೆ 6.30ಕ್ಕೆ, ಜೆಎಸ್ಎಸ್ ಆಯುರ್ವೇದ ಕಾಲೇಜು, ಸ್ಥಳ-ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ.
• ಬೊಜ್ಜು ನಿವಾರಣಾ ಚಿಕಿತ್ಸಾ ಶಿಬಿರ
ಬೆಳಿಗ್ಗೆ 9ಕ್ಕೆ, ಜೆಎಸ್ಎಸ್ ಆಯುರ್ವೇದ ಕಾಲೇಜು, ಸ್ಥಳ-ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ,
• ದೃಷ್ಟಿದೋಷ ಚಿಕಿತ್ಸಾ ಶಿಬಿರ
ಬೆಳಿಗ್ಗೆ 9ಕ್ಕೆ, ಜೆಎಸ್ಎಸ್ ಆಯುರ್ವೇದ ಕಾಲೇಜು, ಸ್ಥಳ-ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ,
• ಆರೋಗ್ಯಾಯುಷ್ಯ ಆರೋಗ್ಯವರ್ಧಕ ಚಿಕಿತ್ಸಾ ಶಿಬಿರ
ಬೆಳಿಗ್ಗೆ 9ಕ್ಕೆ, ಜೆಎಸ್ಎಸ್ ಆಯುರ್ವೇದ ಕಾಲೇಜು, ಸ್ಥಳ-ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ,
• ಥೈರಾಯಿಡ್ ಗ್ರಂಥಿಯ ವ್ಯಾಧಿಗಳ ಶಿಬಿರ
ಬೆಳಿಗ್ಗೆ 9ಕ್ಕೆ, ಜೆಎಸ್ಎಸ್ ಆಯುರ್ವೇದ ಕಾಲೇಜು, ಸ್ಥಳ-ಜೆಎಸ್‌ಎಸ್ ಆಯುರ್ವೇದ ಆಸ್ಪತ್ರೆ, ಲಲಿತಾದ್ರಿಪುರ ರಸ್ತೆ,
• ಅಕ್ಯೂ ಡಿಜಿಟಲ್ ಫಿಸಿಯೋಥೆರಪಿ ಚಿಕಿತ್ಸಾ ಶಿಬಿರ
ಬೆಳಿಗ್ಗೆ 10.30ಕ್ಕೆ, ಮೈಸೂರು ಜಿಲ್ಲಾ ಪ್ರಾಕೃತಿಕ ಪರಿಷತ್, ಸ್ಥಳ-ವಿ.ಕೆ.ಪಬ್ಲಿಕ್ ಸ್ಕೂಲ್, 3ನೇ ಹಂತ, ಎ’ ಬ್ಲಾಕ್, ವಿಜಯನಗರ,
• ಶ್ರೀ ಶಂಕರ ಭಗವತ್ಪಾದರ ಜಯಂತ್ಯುತ್ಸವ
ಬೆಳಿಗ್ಗೆ 10.30ಕ್ಕೆ, ಶ್ರೀ ಶಂಕರ ಜಯಂತಿ ಸಭಾ, ಉದ್ಘಾಟನೆ-ಭಾರತ ಸರ್ಕಾರದ ನಿವೃತ್ತ ಹೆಚ್ಚುವರಿ ಕಾರ್ಯದರ್ಶಿ ಸಿ.ವಿ.ಗೋಪಿನಾಥ್, ಸಾಧಕರಿಗೆ ಸನ್ಮಾನ-ಎಸ್.ದಿವ್ಯಶ್ರೀ, ಅತಿಥಿ-ಮಾಜಿ ಮಹಾಪೌರ ಆರ್.
ಇಂದಿನ ಕಾರ್ಯಕ್ರಮಗಳು :
* ಲಿಂಗಪ್ಪ, ಅಧ್ಯಕ್ಷತೆ-ಶ್ರೀ ಶಂಕರ ಜಯಂತಿ ಸಭಾದ ಅಧ್ಯಕ್ಷ ಎಚ್.ಆರ್. ಸುಂದರೇಶನ್, ಸ್ಥಳ-ಸಮುದಾಯ ಭವನ, ತೆಂಗಿನತೋಪು, ಸರಸ್ವತಿಪುರಂ.
• ಆರ್ಟಿಸ್ಟ್ ಶೋ ಕಾರ್ಯಕ್ರಮ ಬೆಳಿಗ್ಗೆ 11.30ಕ್ಕೆ. ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್, ಸ್ಥಳ-ಕೆಎಸ್‌ಆರ್‌ಟಿಸಿ ಕೇಂದ್ರೀಯ ಬಸ್ ನಿಲ್ದಾಣದ ಸಮೀಪ, ಬಿ.ಎನ್.
• ರಾಷ್ಟ್ರೀಯ ತಂತ್ರಜ್ಞಾನ ದಿನ-2024 ಸಂಜೆ 4ಕ್ಕೆ, ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ, ಅತಿಥಿ-ಸೈಕಲ್‌ಪ್ಯೂರ್ ಅಗರಬತ್ತಿಯ ಮುಖ್ಯ ಕಾರ್ಯನಿರ್ವಾಹಕ ಅರ್ಜುನ ರಂಗ, ಅಧ್ಯಕ್ಷತೆ-ಸಿಎಸ್‌ಐಆರ್ -ಸಿಎಫ್‌ಟಿಆರ್‌ಐ ನಿರ್ದೆಶಕರಾದ ಡಾ.ಶ್ರೀದೇವಿ ಅನ್ನಪೂರ್ಣಸಿಂಗ್, ಸ್ಥಳ-ಚೆಲುವಾಂಬ ಸಭಾಂಗಣ.
• ಸಿದ್ದ ಸಮಾಧಿ ಯೋಗ ಶಿಬಿರ ಸಂಜೆ 6ಕ್ಕೆ, ಋಷಿ ಸಂಸ್ಕೃತಿ ವಿದ್ಯಾಕೇಂದ್ರ, ಸ್ಥಳ-ಋಷಿ ಸಂಸ್ಕೃತಿ ವಿದ್ಯಾಕೇಂದ್ರ, ಕುವೆಂಪುನಗರ,
• ಶಂಕರಾಚಾರ್ಯರ ಭವ್ಯ ರಥೋತ್ಸವ ಸಂಜೆ 6ಕ್ಕೆ, ವಿಪ್ರ ಜಾಗೃತಿ ವೇದಿಕೆ, ಅತಿಥಿ-ಶಾಸಕ ಟಿ.ಎಸ್.ಶ್ರೀವತ್ಸ, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್, ವಿಪ್ರ ಮುಖಂಡ ಕೆ. ರಘುರಾಂ ವಾಜಪೇಯಿ, ಸ್ಥಳ-ಅವನಿ ಶಂಕರಮಠ, ವಿದ್ಯಾರಣ್ಯಪುರಂ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…