Andolana originals

ಕೊಳ್ಳೇಗಾಲದ ಹಲವಡೆ ವಿದ್ಯುತ್ ವ್ಯತ್ಯಯ

ಕೊಳ್ಳೇಗಾಲ: ಸೆ.4ರ ಬುಧವಾರ 66/11 ಕೆವಿ ಫೀಡರ್ ಗಳಾದ ಪಾಳ್ಯ ಐಪಿ, ಉಗನಿಯ ಎನ್. ಜೆ.ವೈ. ಸತ್ತೇಗಾಲ ಐಪಿ, ಯಡಕುರಿಯ ಎನ್.ಜೆ.ವೈ ಧನಗೆರೆ ಐಪಿ, ಗುಂಡೇಗಾಲ, ಸಿ.ಪಿ.ದೊಡ್ಡಿ ಐಪಿ, ಶಾಂತಿನಗರ ಐಪಿ ಮತ್ತು ಬರಳಕವಾಡಿ ಫೀಡರ್‌ಗಳಲ್ಲಿ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಸದರಿ ಗ್ರಾಮಗಳಾದ ಪಾಳ್ಯ, ಸತ್ತೇಗಾಲ,ಧನಗೆರೆ, ಗುಂಡೇಗಾಲ, ಉಗನಿಯ, ಯಡಕುರಿಯ, ಸರಗೂರು, ಜಿನಕನಹಳ್ಳಿ, ಚೆಲುವನ ಹಳ್ಳಿ, ನರೀಪುರ, ಅಗ್ರಹಾರ, ಶಿವನಸಮುದ್ರ, ಹ್ಯಾಂಡ್ ಪೋಸ್ಟ್, ಜಾಗೇರಿ, ಶಾಂತಿನಗರ, ಹಳೇಕೋಟೆ, ಚನ್ನಿಪುರ ದೊಡ್ಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್‌ ಸರಬರಾಜು ಇರುವುದಿಲ್ಲ ಎಂದು ಸೆಸ್ಕ್‌ ಎಇಇ ತಿಳಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

4 hours ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

6 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

7 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

8 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

8 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

8 hours ago