ಕೊಳ್ಳೇಗಾಲ: ಸೆ.4ರ ಬುಧವಾರ 66/11 ಕೆವಿ ಫೀಡರ್ ಗಳಾದ ಪಾಳ್ಯ ಐಪಿ, ಉಗನಿಯ ಎನ್. ಜೆ.ವೈ. ಸತ್ತೇಗಾಲ ಐಪಿ, ಯಡಕುರಿಯ ಎನ್.ಜೆ.ವೈ ಧನಗೆರೆ ಐಪಿ, ಗುಂಡೇಗಾಲ, ಸಿ.ಪಿ.ದೊಡ್ಡಿ ಐಪಿ, ಶಾಂತಿನಗರ ಐಪಿ ಮತ್ತು ಬರಳಕವಾಡಿ ಫೀಡರ್‌ಗಳಲ್ಲಿ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಸದರಿ ಗ್ರಾಮಗಳಾದ ಪಾಳ್ಯ, ಸತ್ತೇಗಾಲ,ಧನಗೆರೆ, ಗುಂಡೇಗಾಲ, ಉಗನಿಯ, ಯಡಕುರಿಯ, ಸರಗೂರು, ಜಿನಕನಹಳ್ಳಿ, ಚೆಲುವನ ಹಳ್ಳಿ, ನರೀಪುರ, ಅಗ್ರಹಾರ, ಶಿವನಸಮುದ್ರ, ಹ್ಯಾಂಡ್ ಪೋಸ್ಟ್, ಜಾಗೇರಿ, ಶಾಂತಿನಗರ, ಹಳೇಕೋಟೆ, ಚನ್ನಿಪುರ ದೊಡ್ಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಸೆಸ್ಕ್ ಎಇಇ ತಿಳಿಸಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿತ್ತಾಪುರ ಗ್ರಾಮದ ವಿಜಿ…
ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು…
ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ…
ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…
೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…
ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…