Mysore
18
scattered clouds

Social Media

ಸೋಮವಾರ, 12 ಜನವರಿ 2026
Light
Dark

ಇಂದು ಕೋಟೆ, ಸುತ್ತಮುತ್ತ ವಿದ್ಯುತ್ ವ್ಯತ್ಯಯ

ಎಚ್.ಡಿ.ಕೋಟೆ: ತಾಲ್ಲೂಕಿನ ಹೆಚ್.ಡಿ.ಕೋಟೆ ಹಿರೇಹಳ್ಳಿ ಹ್ಯಾಂಡ್‌ ಪೋಸ್ಟ್ ಹಂಪಾಪುರದ 66/11 ಕೆವಿ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ತೈಮಾಸಿಕ ನಿರ್ವಹಣಾ ಕಾರ್ಯ ಇರುವುದರಿಂದ ಸೆ.4ರ ಬುಧವಾರ ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ಹೆಚ್.ಡಿ. ಕೋಟೆ ಟೌನ್, ಮೇಟಿಕುಪ್ಪೆ, ಚಕ್ಕೋ ಡನಹಳ್ಳಿ, ಭೀಮನಹಳ್ಳಿ, ಹಿರೇಹಳ್ಳಿ, ಅಣ್ಣೂರು, ಪಡುವಲಕೋಟೆ, ಸವ್ವೆ, ನಾಗನಹಳ್ಳಿ ಮತ್ತು ಚಿಕ್ಕಕೆರೆಯೂರು ಪಂಚಾಯಿತಿ ವ್ಯಾಪ್ತಿ, ಹ್ಯಾಂಡ್ ಪೋಸ್ಟ್, ಹೈರಿಗೆ, ಹೆಬ್ಬಲಗುಪ್ಪೆ ಮತ್ತು ನೂರಲಕುಪ್ಪೆ ಪಂಚಾಯಿತಿ ವ್ಯಾಪ್ತಿ ಮತ್ತು ಸುತ್ತಮುತ್ತಲಿನ ಗ್ರಾಮಗಳಾದ ಹಂಪಾಪುರ, ಕಂಚಮಳ್ಳಿ, ಹೊಮ್ಮರಗಳ್ಳಿ, ಮಾದಾಪುರ, ಕೆ.ಬೆಳ್ಳೂರು, ಮನುಗನಹಳ್ಳಿ ಮತ್ತು ಬಾಚೇಗೌಡನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಸೆಸ್ಟ್ ಸಹಾಯಕ ಕಾರ್ಯಪಾಲಕ ಅಭಿಯಂತರ ಕೆ.ಚಂದು ಕುಮಾರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:
error: Content is protected !!