ಎಚ್.ಡಿ.ಕೋಟೆ: ತಾಲ್ಲೂಕಿನ ಹೆಚ್.ಡಿ.ಕೋಟೆ ಹಿರೇಹಳ್ಳಿ ಹ್ಯಾಂಡ್ ಪೋಸ್ಟ್ ಹಂಪಾಪುರದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತೈಮಾಸಿಕ ನಿರ್ವಹಣಾ ಕಾರ್ಯ ಇರುವುದರಿಂದ ಸೆ.4ರ ಬುಧವಾರ ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ಹೆಚ್.ಡಿ. ಕೋಟೆ ಟೌನ್, ಮೇಟಿಕುಪ್ಪೆ, ಚಕ್ಕೋ ಡನಹಳ್ಳಿ, ಭೀಮನಹಳ್ಳಿ, ಹಿರೇಹಳ್ಳಿ, ಅಣ್ಣೂರು, ಪಡುವಲಕೋಟೆ, ಸವ್ವೆ, ನಾಗನಹಳ್ಳಿ ಮತ್ತು ಚಿಕ್ಕಕೆರೆಯೂರು ಪಂಚಾಯಿತಿ ವ್ಯಾಪ್ತಿ, ಹ್ಯಾಂಡ್ ಪೋಸ್ಟ್, ಹೈರಿಗೆ, ಹೆಬ್ಬಲಗುಪ್ಪೆ ಮತ್ತು ನೂರಲಕುಪ್ಪೆ ಪಂಚಾಯಿತಿ ವ್ಯಾಪ್ತಿ ಮತ್ತು ಸುತ್ತಮುತ್ತಲಿನ ಗ್ರಾಮಗಳಾದ ಹಂಪಾಪುರ, ಕಂಚಮಳ್ಳಿ, ಹೊಮ್ಮರಗಳ್ಳಿ, ಮಾದಾಪುರ, ಕೆ.ಬೆಳ್ಳೂರು, ಮನುಗನಹಳ್ಳಿ ಮತ್ತು ಬಾಚೇಗೌಡನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಸೆಸ್ಟ್ ಸಹಾಯಕ ಕಾರ್ಯಪಾಲಕ ಅಭಿಯಂತರ ಕೆ.ಚಂದು ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ದಾಖಲೆಯ ಫಲಿತಾಂಶ ಬಂದಿದೆ. ಶಿಕ್ಷಣ ಸಚಿವ…
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್‌ಸಿ ಫಲಿತಾಂಶದಲ್ಲಿ ಈ ಬಾರಿ ರಾಜ್ಯದ ವಿವಿಧ ಜಿಲ್ಲೆಗಳ ಫಲಿತಾಂಶದಲ್ಲಿ ಗಮನಾರ್ಹ ವ್ಯತ್ಯಾಸ ಕಂಡುಬಂದಿದೆ.…
ಬೆಂಗಳೂರು : 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶವನ್ನು ಬುಧವಾರ (ಏಪ್ರಿಲ್ 23) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ…
ಕೈಗಾರಿಕೆಗಳ ತ್ಯಾಜ್ಯ, ಒಳಚರಂಡಿ ನೀರು ಸೇರಿ ಸ್ನಾನಘಟ್ಟದ ನೀರು ಕಲ್ಮಶ, ಸ್ನಾನ ಮಾಡುವ ಭಕ್ತರಿಗೆ ರೋಗದ ಭೀತಿ ಎಸ್.ಎಸ್.ಭಟ್ ನಂಜನಗೂಡು…
ಸಾಲಿಗ್ರಾಮ : ಪಟ್ಟಣದ ಹೊರವಲಯದಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸಾವಿಗೀಡಾಗಿ, ಮೂವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಪಟ್ಟಣದಿಂದ ಕೇರಳಾಪುರಕ್ಕೆ…
ಕೆ.ಆರ್.ನಗರ : ಪ್ರತ್ಯೇಕ ಪ್ರಕರಣಗಳಲ್ಲಿ ವಿದ್ಯುತ್ ಸ್ಪರ್ಶಕ್ಕೀಡಾಗಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಒಂದು ಪ್ರಕರಣದಲ್ಲಿ ಹೊಸ ಅಗ್ರಹಾರ ಹೋಬಳಿಯ…