Mysore
23
broken clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಓದುಗರ ಪತ್ರ: ಸಂಚಾರ ನಿಯಮ ಉಲ್ಲಂಘನೆ: ಕ್ರಮ ಆಗತ್ಯ

ಓದುಗರ ಪತ್ರ

ಮೈಸೂರು ನಗರದಲ್ಲಿ ಕೆಲ ಯುವಕರು ವಾಹನಗಳ ಸೈಲೆನ್ಸರ್‌ಗಳನ್ನು ಕರ್ಕಶವಾಗಿ ಶಬ್ದ ಬರುವಂತೆ ಮಾರ್ಪಡಿಸಿಕೊಂಡು ಶಾಲಾ ಕಾಲೇಜುಗಳ ಮುಂಭಾಗ , ಆಸ್ಪತ್ರೆಗಳು ಸೇರಿದಂತೆ ಸಾರ್ವ ಜನಿಕ ಸ್ಥಳಗಳಲ್ಲಿ ನಾಗರಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದಾರೆ.

ನಗರದಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡುವ ವಾಹನ ಸವಾರರ ವಿರುದ್ಧ ಸಂಚಾರ ಠಾಣೆ ಪೊಲೀಸರು ಕ್ರಮ ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕಾಗಿದೆ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು

Tags:
error: Content is protected !!