ಓದುಗರ ಪತ್ರ
ಮೈಸೂರು ನಗರದಲ್ಲಿ ಕೆಲ ಯುವಕರು ವಾಹನಗಳ ಸೈಲೆನ್ಸರ್‌ಗಳನ್ನು ಕರ್ಕಶವಾಗಿ ಶಬ್ದ ಬರುವಂತೆ ಮಾರ್ಪಡಿಸಿಕೊಂಡು ಶಾಲಾ ಕಾಲೇಜುಗಳ ಮುಂಭಾಗ , ಆಸ್ಪತ್ರೆಗಳು ಸೇರಿದಂತೆ ಸಾರ್ವ ಜನಿಕ ಸ್ಥಳಗಳಲ್ಲಿ ನಾಗರಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದಾರೆ.
ನಗರದಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡುವ ವಾಹನ ಸವಾರರ ವಿರುದ್ಧ ಸಂಚಾರ ಠಾಣೆ ಪೊಲೀಸರು ಕ್ರಮ ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕಾಗಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…
ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…
ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…
ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…