ಓದುಗರ ಪತ್ರ
ತುಮಕೂರು ವಿಶ್ವವಿದ್ಯಾನಿಲಯಕ್ಕೆ ತುಮಕೂರಿನ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾಗಿದ್ದ ಡಾ.ಶಿವಕುಮಾರ ಸ್ವಾಮಿಗಳ ಹೆಸರನ್ನಿಡ ಬೇಕೆಂದು ಹಲವಾರು ಗಣ್ಯಾತಿಗಣ್ಯರು ಹಾಗೂ ಅಸಂಖ್ಯಾತ ಭಕ್ತ ವೃಂದದವರು ರಾಜ್ಯ ಸರ್ಕಾರ ವನ್ನು ಒತ್ತಾಯಿಸಿರುವುದಾಗಿ ಮಾಧ್ಯಮಗಳಲ್ಲಿ ಪ್ರಕಟವಾಗಿದೆ.
‘ನಡೆದಾಡುವ ದೇವರು ಎಂದೇ’ ಖ್ಯಾತರಾಗಿದ್ದ ಡಾ. ಶಿವಕುಮಾರ ಸ್ವಾಮಿಗಳು ತಮ್ಮ ಆಧ್ಯಾತ್ಮಿಕ ಶಕ್ತಿಯಿಂದ ತುಮಕೂರನ್ನು ಪುಣ್ಯಭೂಮಿಯನ್ನಾಗಿಸಿದ್ದರು.
ಅನ್ನ ದಾಸೋಹ, ಅಕ್ಷರ ದಾಸೋಹ, ಜ್ಞಾನ ದಾಸೋಹ ಮುಂತಾದವುಗಳ ಮೂಲಕ ಸಮಾಜಕ್ಕೆ ಬೆಳಕಾಗಿದ್ದ ಡಾ.ಶಿವಕುಮಾರ ಸ್ವಾಮಿಗಳು ಶತಾಯುಷಿಯಾಗಿ ತಮ್ಮ ದಿವ್ಯ ತೇಜಸ್ಸಿನಿಂದ ದೇಶಾದ್ಯಂತ ಹೆಸರು ಮಾಡಿದ್ದರು. ಇಂತಹವರ ಹೆಸರನ್ನು ತುಮಕೂರು ವಿಶ್ವವಿದ್ಯಾನಿಲಯಕ್ಕೆ ಸರ್ಕಾರ ನಾಮಕರಣ ಮಾಡಲಿ.
– ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…