Andolana originals

ಓದುಗರ ಪತ್ರ: ಉಪ ರಾಷ್ಟ್ರಪತಿ ಚುನಾವಣೆ: ವಿರೋಧ ಪಕ್ಷಗಳ ನಡೆ ಸ್ವಾಗತಾರ್ಹ

ಉಪ ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಹಾಗೂ ಇಂಡಿಯಾ ಮೈತ್ರಿಕೂಟಗಳು ತಮ್ಮ ತಮ್ಮ ಅಭ್ಯರ್ಥಿಗಳನ್ನು ಘೋಷಿಸಿವೆ. ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಸಿ.ಪಿ.ರಾಧಾಕೃಷ್ಣನ್ ಹಾಗೂ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿ ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ಬಿ.ಸುದರ್ಶನ್ ರೆಡ್ಡಿ ಉಮೇದುವರಿಕೆ ಸಲ್ಲಿಸಿದ್ದಾರೆ.

ಆಡಳಿತ ಪಕ್ಷ ಉಪ ರಾಷ್ಟ್ರಪತಿ ಸ್ಥಾನವನ್ನು ವಿರೋಧ ಪಕ್ಷಗಳಿಗೆ ಬಿಟ್ಟುಕೊಟ್ಟಿದ್ದರೆ ನಮ್ಮ ಪ್ರಜಾ ಪ್ರಭುತ್ವಕ್ಕೆ ಹೆಚ್ಚಿನ ಮೆರುಗು ಬರುತ್ತಿತ್ತು. ಸಂಖ್ಯಾಬಲದ ದೃಷ್ಟಿಯಿಂದ ಎನ್ ಡಿಎ ಅಭ್ಯರ್ಥಿ ಸುಲಭವಾಗಿ ಜಯಗಳಿಸಬಹುದಾದರೂ, ವಿರೋಧ ಪಕ್ಷಗಳು ಸಾಂಕೇತಿಕವಾಗಿ ಅಭ್ಯರ್ಥಿಯನ್ನು ನಿಲ್ಲಿಸಿರುವುದು ಸ್ವಾಗತಾರ್ಹವಾಗಿದೆ.

 – ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

8 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

8 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

8 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

8 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

9 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

10 hours ago