ಭಾರತದ ರೂಪಾಯಿ ಅಮೆರಿಕ ಡಾಲರ್ ವಿರುದ್ಧ ಮೌಲ್ಯ ಕಳೆದುಕೊಳ್ಳುತ್ತಿದ್ದು ಪ್ರತಿ ಡಾಲರ್‌ಗೆ ೮೦ ರೂಪಾಯಿ ಮಟ್ಟಕ್ಕೆ ಕುಸಿಯುವ ಹಂತಕ್ಕೆ ಬಂದಿದೆ. ಜುಲೈ ೧೪ರಂದು ದಿನದ ವಹಿವಾಟಿನಲ್ಲಿ ೦.೨೫ ಪೈಸೆ ಕುಸಿದಿದ್ದು, ೭೯.೮೮ರ ಆಜುಬಾಜಿನಲ್ಲಿ ವಹಿವಾಟಾಗಿದೆ. ಅಮೆರಿಕ ಡಾಲರ್‌ಗೆ ಹೆಚ್ಚಿದ ಬೇಡಿಕೆ ಹಿನ್ನೆಲೆಯಲ್ಲಿ ರೂಪಾಯಿ ಮೌಲ್ಯ ಕುಸಿಯುತ್ತಿದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆಯಲ್ಲಿ ೩೫ರಿಂದ ೪೦ ಡಿಗ್ರಿ ಉಷ್ಣಾಂಶ, ಬಿಸಿಗಾಳಿಗೆ ಹೈರಾಣಾದ ಜನರು ಗುಂಡ್ಲುಪೇಟೆ: ಬೇಸಿಗೆಯ ಬಿಸಿಲಿನ ತಾಪ ದಿನೇದಿನೇ…
ಮಧುಕರ ಮಳವಳ್ಳಿ (ಈ ಲೇಖನಕ್ಕೆ ಕೃತಕ ಬುದ್ಧಿಮತ್ತೆಯ ಚಿತ್ರ ಬಳಸಲಾಗಿದೆ) ಹಬ್ಬಕ್ಕೆ ಯಾರಿಗೆ ತಾನೆ ಹೊಸ ಬಟ್ಟೆ ಇಷ್ಟ ಇಲ್ಲ…
ಭಾರತಿ ಬಿ.ವಿ. ಅವನೆದುರು ಮಾನ ತೆಗೆದ ಸೈಕಲ್ಲಿನ ಸಹವಾಸ ನನಗೆ ಮತ್ತೆ ಬೇಕೆನ್ನಿಸಲಿಲ್ಲ ನಾವೆಲ್ಲ ‘ನಟರಾಜ ಸರ್ವೀಸ್’ನಲ್ಲೇ ಬದುಕು ಕಳೆದವರು.…
ಶುಭಾ ಖಟಾವಕರ ಮ್ಹೆತ್ರಸ್ ನೇಪಾಳದ ಕನಸುಗಣ್ಣಿನ ಯುವಜನಾಂಗದ ಈ ಹೊಸ ಸರ್ಕಾರ ಈಗ ಇಟ್ಟಿರುವ ಹೆಜ್ಜೆಗಳು ಯಶಸ್ವಿಯಾದರೆ ದಕ್ಷಿಣ ಏಷ್ಯಾದಲ್ಲಿ…
ಪಂಪ ಪ್ರಶಸ್ತಿ ಪಡೆಯುತ್ತಿರುವ ಮಹಾದೇವರಿಗೆ ಎಲ್ಲಾ ಮನೆಗಳ ಜೋತಮ್ಮದೀರು ಹರಸಲಿ ರಾಜೇಂದ್ರ ಚೆನ್ನಿ ೧ ತಮ್ಮ ಒಟ್ಟು ಬರಹಗಳು ಇಷ್ಟು ಕಡಿಮೆ…
ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಆತಂಕ ಒಂದು ವರ್ಷದಲ್ಲಿ ೨೫ ಚಿರತೆಗಳ ಸೆರೆ ಅರಣ್ಯ ಇಲಾಖೆಯಿಂದ ಜನ…