ಸೌತೆಕಾಯಿ ಸೇವಿಸಿ
ಸೌತೆಕಾಯಿ ಆರೋಗ್ಯದ ದೃಷ್ಟಿಯಿಂದ ಅತ್ಯುತ್ತಮ ಆಹಾರ. ಎಲ್ಲ ಕಡೆಯಲ್ಲಿಯೂ ಸುಲಭಕ್ಕೆ ಸಿಗುವ ಇದು ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ. ಅಲ್ಲದೇ ದೇಹದಲ್ಲಿ ನಿರ್ಜಲೀಕರಣವಾಗದಂತೆ ನೋಡಿಕೊಳ್ಳುತ್ತದೆ. ಇದರಲ್ಲಿ ಶೇ. ೯೫ ರಷ್ಟು ನೀರಿನ ಅಂಶವಿದ್ದು, ದೇಹದಲ್ಲಿ ಹೆಚ್ಚು ನೀರಿನಂಶ ಇರುವಂತೆ ನೋಡಿಕೊಳ್ಳುತ್ತದೆ. ಅಲ್ಲದೆ, ಫೈಬರ್, ಪೊಟ್ಯಾಷಿಯಂ ಹಾಗೂ ಮೆಗ್ನೀಷಿಯಂ ಅಂಶಗಳು ಸೌತೆಕಾಯಿಯಲ್ಲಿ ಹೇರಳವಾಗಿದ್ದು, ಇದು ದೇಹದ ಸಮತೋಲನ ಕಾಪಾಡುತ್ತದೆ.
———
ಕಫಕ್ಕೆ ಮನೆ ಮದ್ದು
ಕೆಮ್ಮು ಆಗಿ ಕಫ ಕಟ್ಟಿಕೊಂಡಿದ್ದರೆ ಅದಕ್ಕೆ ಮನೆಯಲ್ಲಿಯೇ ಉತ್ತಮ ಮದ್ದು ಮಾಡಿಕೊಳ್ಳಬಹುದು. ವೀಳ್ಯದ ಎಲೆ, ತುಳಸಿ, ಜೇನುತುಪ್ಪ, ಶುಂಠಿ, ಒಂದೆರಡು ಕಾಳು ಮೇಣಸನ್ನು ಒಟ್ಟಿಗೆ ಸೇರಿಸಿ ನುಣುಪಾಗಿ ಅರೆದುಕೊಂಡು ರಸ ತೆಗೆದುಕೊಳ್ಳಬಹುದು. ಇಲ್ಲದೇ ಇದ್ದರೆ ಎಲ್ಲವನ್ನೂ ಒಟ್ಟಿಗೆ ಬಾಯಲ್ಲಿ ಹಾಕಿಕೊಂಡು ಅಗಿದರೆ ವೇಗವಾಗಿ ಕಫ ನಿವಾರಣೆಯಾಗುತ್ತದೆ.
ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…
ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…
ಬೆಂಗಳೂರು: ನಟ ರಾಜ್ ಕುಮಾರ್ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್…
ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್. ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…