ಮುಂಬೈ: ನಟ ರಣವೀರ್ ಸಿಂಗ್, ವಿಕ್ಕಿ ಕೌಶಲ್, ನಟಿ ಕೃತಿ ಸನನ್ ಹಾಗೂ ವಿದ್ಯಾಬಾಲನ್ ಈ ಬಾರಿಯ ಫಿಲ್ಮ್ ಫೇರ್ ಪ್ರಶಸ್ತಿ ಪಡೆದಿದ್ದಾರೆ.
ಮಂಗಳವಾರ ನಡೆದ 67 ನೇ ಫಿಲ್ಮ್ ಫೇರ್ ಪ್ರಶಸ್ತಿ ಸಮಾರಂಭದಲ್ಲಿ 83 ಚಿತ್ರಕ್ಕಾಗಿ ಕೃತಿ ಸನನ್ ಅವರು ಅತ್ಯುತ್ತಮ ನಟಿ ಪ್ರಶಸ್ತಿ ಪಡೆದರು.
ಅತ್ಯುತ್ತಮ ಪ್ರಶಸ್ತಿಯನ್ನು ಸರ್ದಾರ್ ಉದಾಮ್ ನ ನಟನೆಗಾಗಿ ವಿಕ್ಕಿ ಕೌಶಲ್ ಮತ್ತು ಶೆರ್ನಿಗಾಗಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ವಿದ್ಯಾಬಾಲನ್ ಪಡೆದರು.
ವಿಷ್ಣುವರ್ಧನ್ ಅವರು ಶೇರ್ ಷಹ ಚಿತ್ರಕ್ಕಾಗಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಪಡೆದರು. ಶೇರ್ ಷಹ ಅತ್ಯುತ್ತಮ ಚಿತ್ರ ಎಂದು ಆಯ್ಕೆ ಮಾಡಲಾಗಿದೆ.
ಬೆಂಗಳೂರು: ಸಾಮಾಜಿಕ ದಿನದ ಆಚರಣೆಯ ಅಂಗವಾಗಿ ಪತ್ರಿಕೆಯೊಂದಕ್ಕೆ ನಾನು ಬರೆದಿದ್ದ ಲೇಖನ ರಾಜ್ಯದ ರಾಜಕೀಯ ವಲಯದಲ್ಲಿ ಬಹುಮುಖಿ ಚರ್ಚೆಗೆ ಒಳಗಾಗಿದೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಚಂಗವಾಡಿ ಗ್ರಾಮದ ಭೋವಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ…
ಮುಂಬೈ: ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾಋ ಅವರನ್ನು ಇಂದು ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರದ್ ಪವಾರ್…
ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಫೋನ್ ನಿಷೇಧ ಮಾಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದೆ.…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್‌ನ 131ನೇ ಸಂಚಿಕೆಯಲ್ಲಿ…
ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ನಾಗಮಂಗಲದ ಜೆಡಿಎಸ್ ಮಾಜಿ ಶಾಸಕ ಸುರೇಶ್ ಗೌಡ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿರುವ ಘಟನೆ…