ಮುಂಬೈ: ಬಾಲಿವುಡ್ ಕಿಂಗ್ ಖಾನ್ ಶಾರುಖ್ ಖಾನ್ ಅವರು ಬಾಕ್ಸ್ ಆಫೀಸ್ ಕಿಂಗ್ ಆಗಿ ಮತ್ತೊಮ್ಮೆ ಮೋಡಿ ಮಾಡುತ್ತಿದ್ದು, ಜವಾನ್ ಚಿತ್ರ ಬಿಡುಗಡೆಯಾಗಿ 13 ದಿನಕ್ಕೆ ವಿಶ್ವದಾದ್ಯಂತ 907.54 ಕೋಟಿ ರೂಪಾಯಿ ಗಳಿಸಿದೆ ಎಂದು ಚಿತ್ರದ ನಿರ್ಮಾಪಕರು ಬುಧವಾರ ತಿಳಿಸಿದ್ದಾರೆ.
ಪ್ಯಾನ್-ಇಂಡಿಯಾ ಚಿತ್ರ ಜವಾನ್ ಬಿಡುಗಡೆಯಾದ 13 ದಿನಗಳಲ್ಲಿ ವಿಶ್ವದಾದ್ಯಂತ ರೂ 907.54 ಕೋಟಿ ರೂಪಾಯಿ ಗಳಿಸಿದೆ ಎಂದು ಪ್ರೊಡಕ್ಷನ್ ಹೌಸ್ ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.
ತಮಿಳಿನ ಖ್ಯಾತ ನಿರ್ದೇಶಕ ಅಟ್ಲೀ ನಿರ್ದೇಶನದ ಪ್ಯಾನ್-ಇಂಡಿಯಾ ಚಿತ್ರ ಜವಾನ್ ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಸೆಪ್ಟೆಂಬರ್ 7 ರಂದು ವಿಶ್ವದಾದ್ಯಂತ ಬಿಡುಗಡೆಯಾಗಿದೆ.
ಚಿತ್ರದಲ್ಲಿ ನಯನತಾರಾ, ವಿಜಯ್ ಸೇತುಪತಿ ಹಾಗೂ ದೀಪಿಕಾ ಪಡುಕೋಣೆ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ.
ಮೈಸೂರು: ಮೈಸೂರಿನ ವಿಜ್ಞಾನ ಕ್ಷೇತ್ರಕ್ಕೆ ಮತ್ತೊಂದು ಮಹತ್ವದ ಗರಿ ಸೇರ್ಪಡೆಯಾಗಿದೆ. ಚಾಮುಂಡಿಬೆಟ್ಟದ ತಪ್ಪಲಿನ ತಾವರೆಕಟ್ಟೆ ಸಮೀಪ ನಿರ್ಮಿಸಿರುವ ಅತ್ಯಾಧುನಿಕ ಟಿಲ್ಟೆಡ್…
ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ಇದೀಗ ಸಿನಿಮಾ ರೂಪದಲ್ಲಿ ಬರಲಿದೆ ಎಂದು ವರದಿಯಾಗಿದೆ. ನವೆಂಬರ್…
ಹಾಸನ: ಈ ಬಾರಿಯ ಹಾಸನಾಂಬ ಜಾತ್ರಾ ಮಹೋತ್ಸವ ಹೊಸ ದಾಖಲೆ ಬರೆದಿದೆ! ಒಟ್ಟು 30 ಲಕ್ಷದ 6 ಸಾವಿರ ಭಕ್ತರು…
ನವದೆಹಲಿ: ಯುಪಿಐ ಮೂಲಕ ಪಾವತಿ ಮಾಡುವವರಿಗೆ ಹಾಗೂ ವ್ಯಾಪಾರಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಯುಪಿಐ ವಹಿವಾಟುಗಳ ಮೇಲೆ ಮರ್ಚೆಂಟ್ ಡಿಸ್ಕೌಂಟ್ ರೇಟ್,…
ದಾವಣಗೆರೆ: ಕರ್ನಾಟಕದಲ್ಲಿ ಚಳಿಯ ಅನುಭವ ಹೆಚ್ಚುತ್ತಿದೆ. ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ 10.3 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದ್ದು, ರಾಜ್ಯದ ಬಯಲು ಪ್ರದೇಶಗಳಲ್ಲೇ…
ದಕ್ಷಿಣ ಬದರಿಕಾಶ್ರಮ ಎಂದೇ ಹೆಸರುವಾಸಿಯಾದ ಪಾಂಡವಪುರ ತಾಲ್ಲೂಕಿನ ಪ್ರಸಿದ್ಧ ಯಾತ್ರಾಸ್ಥಳ ಮೇಲುಕೋಟೆಗೆ ಪ್ರತಿ ದಿನವೂ ಹೆಚ್ಚಿನ ಸಂಖ್ಯೆಯ ಭಕ್ತಾದಿಗಳು ಬರುತ್ತಾರೆ.…