ಖ್ಯಾತ ನಟಿ ತ್ರಿಶಾ ಅವರು ತಮ್ಮ ವಿದೇಶ ಪ್ರವಾಸದಲ್ಲಿ ಕಾಲು ಮುರಿದುಕೊಂಡಿದ್ದು, ಅಪಘಾತವಾದ ಕಾರಣ ವೆಕೇಶನ್ನಿಂದ ವಾಪಸ್ ಬರಬೇಕಾಯಿತು ಎಂದು ತಮ್ಮ ಕಾಲಿನ ಫೋಟೋವನ್ನು ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿದ್ದಾರೆ.
ಇದು ಅಭಿಮಾನಿಗಳಲಿ ಬೇಸರ ತರಿಸಿದ್ದು, ಬೇಗ ಗುಣಮುಖರಾಗುವಂತೆ ನಟಿ ತ್ರಿಶಾಗೆ ಕಾಮೆಂಟ್ ಮಾಡುತ್ತಿದ್ದಾರೆ.
ಸದ್ಯ ವಿದೇಶ ಪ್ರವಾಸದಲ್ಲಿದ್ದ ನಟಿ ತ್ರಿಶಾ ಅವರು ಮನೆಗೆ ವಾಪಸ್ಸಾಗಿದ್ದಾರೆ.
ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…
ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ…
ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ.1ರಿಂದ ಜಾರಿಗೆ ಬರುವಂತೆ 993ರೂ ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಲ್ಲಿ 991…
ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…
ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…
ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…