ಮುಂಬೈ: ಬಾಲಿವುಡ್ ನಟ ಅಕ್ಷಯ್ ಕುಮಾರ್ ತಮ್ಮ ತಮಾಷೆಯ ನಡೆಗಳಿಂದಲೇ ಹೆಚ್ಚು ಖ್ಯಾತಿ ಪಡೆದಿದ್ದಾರೆ. ಇದೀಗ ‘ಏಪ್ರಿಲ್ ಫೂಲ್’ ಭಾಗವಾಗಿ ತಮ್ಮದೇ ಮಿಮ್ಸ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಬಟ್ಟೆ ಬ್ರಾಂಡ್ ಫೋರ್ಸ್ ಐಎಕ್ಸ್‌ನ ಸಹ-ಸಂಸ್ಥಾಪಕ ಮನೀಶ್ ಮಂದಾನ ಅವರನ್ನು ತಮಾಷೆ ಮಾಡುವ ವಿಡಿಯೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ಅವರು, ವಿಡಿಯೊ ಕ್ಲಿಪ್‌ನ ಅಂತ್ಯದಲ್ಲಿ ‘ಭಾಗಂ ಭಾಗ್’ ಚಿತ್ರದ ಬಂಟಿ ಪಾತ್ರದ ಒಂದು ನೋಟವನ್ನು ಸೇರಿಸಿದ್ದಾರೆ. ಇದೀಗ ಆ ಕ್ಲಿಪ್ ಹೆಚ್ಚು ತಮಾಷೆಯ ವಿಷಯವಾಗಿದೆ.
ನಿಮ್ಮೆಲ್ಲರಿಗೂ ಪ್ರ್ಯಾಂಕ್ ಮಾಡಲು ಈ ವಿಡಿಯೊದಲ್ಲಿ ಕೆಲವು ಅಂಶಗಳು ನಿಮಗೆ ಸ್ಫೂರ್ತಿ ನೀಡುತ್ತದೆ. ನೀವು ಇಂದು ಪ್ರ್ಯಾಂಕ್ ಮಾಡಿ, ಬೇರೆ ಅವರನ್ನು ನೀವು ಹೇಗೆ ಪ್ರ್ಯಾಂಕ್ ಮಾಡಿದೀರಿ ತಿಳಿಸಿ ಎಂದು ಅಕ್ಷಯ್ ಬರೆದುಕೊಂಡಿದ್ದಾರೆ.
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…