ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ಅವರ 4 ವರ್ಷ ಕಳೆದಿವೆ. ಅಭಿಮಾನಿಗಳು, ಆಪ್ತರು ಅವರನ್ನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತಿದ್ದಾರೆ. ಅಭಿಮಾನಿಗಳು ಕಂಠೀರವ ಸ್ಟುಡಿಯೋದಲ್ಲಿರುವ ಅಂಬರೀಷ್ ಅವರ ಸಮಾಧಿಗೆ ತೆರಳಿ ನೆಚ್ಚಿನ ಅಂಬಿ ಅವರನ್ನು ನೆನಪುಮಾಡಿಕೊಂಡಿದ್ದಾರೆ.
ಮಂಡ್ಯ ಸೇರಿದಂತೆ ಅನೇಕ ಕಡೆ ಅಂಬರೀಷ್ ಭಾವಚಿತ್ರಕ್ಕೆ ಅಭಿಮಾನಿಗಳು ಪೂಜೆ ಸಲ್ಲಿಸಿದ್ದಾರೆ. ಇನ್ನು ಅಂಬರೀಷ್ ಪತ್ನಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರು ಭಾವನಾತ್ಮಕ ಸಂದೇಶ ಹಾಕಿ, ಪತಿಯನ್ನು ಸ್ಮರಿಸಿದ್ದಾರೆ.
ಜೊತೆಗಿರದ ಜೀವ ಎಂದೆಂದಿಗೂ ಜೀವಂತ. ನಿಮ್ಮ ಪುಣ್ಯಸ್ಮರಣೆಗೆ ನನ್ನ ಹೃದಯಂತರಾಳದ ನಮನ.
‘ಅಂಬಿ ಅಮರ’ ಎಂದು ಟ್ವಿಟ್ ಮಾಡಿದ್ದಾರೆ.
ಅಂಬರೀಶ್ ಅವರು 24 ನವೆಂಬರ್ 2018 ರಂದು ಬೆಂಗಳೂರಿನಲ್ಲಿ ಹೃದಯ ಸಮಸ್ಯೆಯಿಂದ ನಿಧನರಾಗಿದ್ದರು.
ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…
ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…
‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…
ನಾನು ಎ.ಐ. ಅಥವಾ ಕೃತಕ ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ.…
ಮಾನವ ದುಡಿಮೆಯನ್ನು ಕಡಿಮೆಗೊಳಿಸಿರುವ ಎಐಯನ್ನು ಸಂಪೂರ್ಣವಾಗಿ ಹೀಗಳೆಯುವಂತೆಯೂ ಇಲ್ಲ. ಮನುಷ್ಯ ನಿರ್ಮಿತ ಈ ಕೃತಕ ಬುದ್ಧಿಯ ಬೇತಾಳ ನಮ್ಮದೇ ಕೂಸು!…
೧೮೭೫ರಲ್ಲಿ ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿದ ‘ವಂದೇ ಮಾತರಂ’ ಸ್ವಾತಂತ್ರ್ಯ ಚಳವಳಿಯ ಭಾಗವಾಗಿತ್ತು. ಧಾರ್ಮಿಕ ಆಕ್ಷೇಪಣೆಗಳಿಂದಾಗಿ ೧೯೩೭ರಲ್ಲಿ ಕಾಂಗ್ರೆಸ್ ಮೊದಲ ಎರಡು…