ಚಿತ್ರ ಮಂಜರಿ

ನಟ ಕಮಲ್ ಹಾಸನ್ ಅಸ್ಪತ್ರೆಗೆ ದಾಖಲು

ಚೆನೈ: ನಟ ಕಮಲ್ ಹಾಸನ್ ಅವರು ಜ್ವರದಿಂದ ಬಳಲುತ್ತಿದ್ದು ಚೆನ್ನೈನ ಶ್ರೀ ರಾಮಚಂದ್ರ ಮೆಡಿಕಲ್ ಸೆಂಟರ್‌ ಆಸ್ಪತ್ರೆಗೆ  ದಾಖಲಾಗಿದ್ದಾರೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು  ವೈದ್ಯರು ತಿಳಿಸಿದ್ದಾರೆ. ಕಮಲ್ ಹಾಸನ್ ಅವರಿಗೆ ಕೆಲ ದಿನಗಳ ಕಾಲ ವಿಶ್ರಾಂತಿ ಅಗತ್ಯವಿದೆ ಎಂದಿದ್ದಾರೆ.

ನಟ ಕಮಲ್ ಹಾಸನ್ ಅವರು ಚೆನ್ನೈನ ಶ್ರೀ ರಾಮಚಂದ್ರ ಮೆಡಿಕಲ್ ಸೆಂಟರ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಲ್ತ್ ಚೆಕಪ್‌ಗಾಗಿ ಕಮಲ್ ಆಸ್ಪತ್ರೆಗೆ ತೆರಳಿದ್ದರು ಎಂದು ಕೂಡ ಹೇಳಲಾಗುತ್ತಿದೆ. ಅಷ್ಟೇ ಅಲ್ಲದೆ ಅವರಿಗೆ ಜ್ವರ ಕೂಡ ಇತ್ತು, ಹೀಗಾಗಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.”

 

andolanait

Recent Posts

ಎಐ ಮನುಷ್ಯನನ್ನು ಆಳಲಾಗದು!

ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…

1 hour ago

ಭಯಗೊಳಿಸುವ ಸಿನೆಮಾ ಕಥೆ ನಿಜವಾಗುವ ಸಾಧ್ಯತೆ!

ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…

1 hour ago

‘ಎಐ’ ಅತಿ ಬಳಕೆಯ ವ್ಯಸನದ ಬಗ್ಗೆ ಎಚ್ಚರದಿಂದಿರಿ

‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…

1 hour ago

ಡೂಮರ್ಸ್ ಮತ್ತು ಬೂಮರ್ಸ್

ನಾನು ಎ.ಐ. ಅಥವಾ ಕೃತಕ  ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ.…

1 hour ago

ಮನುಷ್ಯನ ಬೆನ್ನೇರಿರುವ ಎಐ ಬೇತಾಳ

ಮಾನವ ದುಡಿಮೆಯನ್ನು ಕಡಿಮೆಗೊಳಿಸಿರುವ ಎಐಯನ್ನು ಸಂಪೂರ್ಣವಾಗಿ ಹೀಗಳೆಯುವಂತೆಯೂ ಇಲ್ಲ. ಮನುಷ್ಯ ನಿರ್ಮಿತ ಈ ಕೃತಕ ಬುದ್ಧಿಯ ಬೇತಾಳ ನಮ್ಮದೇ ಕೂಸು!…

1 hour ago

ವಂದೇ ಮಾತರಂ: ದೇಶಪ್ರೇಮ-ಬಹುತ್ವದ ಭಿನ್ನ ವ್ಯಾಖ್ಯಾನ

೧೮೭೫ರಲ್ಲಿ ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿದ ‘ವಂದೇ ಮಾತರಂ’ ಸ್ವಾತಂತ್ರ್ಯ ಚಳವಳಿಯ ಭಾಗವಾಗಿತ್ತು. ಧಾರ್ಮಿಕ ಆಕ್ಷೇಪಣೆಗಳಿಂದಾಗಿ ೧೯೩೭ರಲ್ಲಿ ಕಾಂಗ್ರೆಸ್ ಮೊದಲ ಎರಡು…

2 hours ago