ಚಿತ್ರ ಮಂಜರಿ

ಐಷಾರಾಮಿ ಮನೆ ಖರೀದಿಸಿದ ನಟ ಉಪೇಂದ್ರ

ಬೆಂಗಳೂರು : ನಟ ಉಪೇಂದ್ರ ಸಿನಿಮಾ ಮತ್ತು ರಾಜಕೀಯ ಅಂತಾ ಸಖತ್​ ಬ್ಯುಸಿಯಾಗಿದ್ದಾರೆ. ಉಪೇಂದ್ರ ಅವರು ಕೆಲವು ದಿನಗಳ ಹಿಂದೆ ಕಬ್ಜ ಸಿನಿಮಾ ಮೂಲಕವಾಗಿ ಸುದ್ದಿಯಾಗಿದ್ದರು. ಇದೀಗ ಹೊಸ ಮನೆ ಗೃಹಪ್ರವೇಶ ಮಾಡಿದ್ದಾರೆ.
ಕತ್ರಿಗುಪ್ಪೆ ಏರಿಯಾದಲ್ಲಿ ಭವ್ಯವಾದ ಬಂಗಲೆ ಹೊಂದಿರುವ ರಿಯಲ್ ಸ್ಟಾರ್ ಉಪೇಂದ್ರ ಇದೀಗ ಬೆಂಗಳೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಸದಾಶಿವನಗರದಲ್ಲಿ ಅವರು ಹೊಸ ಮನೆ ಖರೀದಿಸಿದ್ದಾರೆ.

ಸದಾಶಿವನಗರದಲ್ಲಿ ಡಾ.ರಾಜ್ ಕುಮಾರ್ ಸೇರಿದಂತೆ ಅನೇಕ ಗಣ್ಯರ ಮನೆಗಳಿವೆ. ಹಾಗೂ ಅನೇಕ ರಾಜಕಾರಣಿಗಳ ನಿವಾಸಗಳು ಇದೇ ಏರಿಯಾದಲ್ಲಿವೆ. ಸ್ಯಾಂಕಿ ಟ್ಯಾಂಕ್ ಹತ್ತಿರದಲ್ಲೇ ಈ ನಿವಾಸವಿದ್ದು, ಶನಿವಾರ ಅಧಿಕೃತವಾಗಿ ಗೃಹಪ್ರವೇಶ ಮಾಡಿದ್ದಾರಂತೆ ಉಪ್ಪಿ ಮತ್ತು ಪ್ರಿಯಾಂಕಾ.

lokesh

Recent Posts

ಓದುಗರ ಪತ್ರ: ನೇರಳೆ ತಳಿ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಳ್ಳಲಿ

ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…

1 hour ago

ಓದುಗರ ಪತ್ರ: ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಬಸ್ ನಿಲುಗಡೆಯಿಂದ ತೊಂದರೆ

ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್‌ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್‌ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…

1 hour ago

ಓದುಗರ ಪತ್ರ: ಆದ್ಯತೆಗಳ ಪಟ್ಟಿಯಲ್ಲಿ ಶಿಕ್ಷಣ ಎಲ್ಲಿದೆ?

ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶಾಲೆಗಳು ಮತ್ತೆ ಬಾಗಿಲು ತೆರೆದಿವೆ. ಹೊಸ ಕನಸುಗಳೊಂದಿಗೆ ಮಕ್ಕಳು ತರಗತಿಗಳತ್ತ ಹೆಜ್ಜೆ ಇಟ್ಟಿದ್ದಾರೆ. ನೂತನ…

1 hour ago

ಕೊಡಗಿನಲ್ಲಿ ಹೆಚ್‌ಪಿವಿ ಲಸಿಕೆ ಪಡೆಯಲು ಹಿಂದೇಟು

ನವೀನ್ ಡಿಸೋಜ ಜಿಲ್ಲೆಯಲ್ಲಿ ಶೇ.೩೦.೮೫ರಷ್ಟು ಮಂದಿಗೆ ಮಾತ್ರ ಲಸಿಕೆ; ಗರ್ಭಕಂಠ ಕ್ಯಾನ್ಸರ್ ತಡೆಯಲು ಲಸಿಕೆ ಕಡ್ಡಾಯ: ಆರೋಗ್ಯ ಇಲಾಖೆ ಮನವಿ…

4 hours ago

ರಾಷ್ಟ್ರೀಯ ಕೆಟಲ್‌ಬಾಲ್ ಟೂರ್ನಿಯಲ್ಲಿ ಮಿಂಚಿದ ಪ್ರತಿಭೆಗಳು

ಹೇಮಂತ್‌ಕುಮಾರ್ ೧೦ ಚಿನ್ನ, ೬ ಬೆಳ್ಳಿ, ೩ ಕಂಚಿನ ಪದಕಗಳನ್ನು ಬಾಚಿದ ಆಕ್ಸ್‌ಫರ್ಡ್ ಅಕಾಡೆಮಿ ಮಂಡ್ಯ: ಪರಿಶ್ರಮವಿದ್ದೆಡೆ ಸಾಧನೆ ಸಾಧ್ಯ ಎಂಬುದಕ್ಕೆ ಶ್ರೀರಂಗಪಟ್ಟಣ…

4 hours ago

ಮುಸುಕಿನ ಜೋಳಕ್ಕೆ ರೋಗ ಬಾಧೆ; ಸಂಕಷ್ಟಕ್ಕೆ ಸಿಲುಕಿದ ರೈತರು

ಮಂಜು ಕೋಟೆ ಕೋಟೆ: ಔಷಧ ಸಿಂಪಡಿಸಿದ ಬಿತ್ತನೆ ಬೀಜ ವಿತರಿಸಿದರೂ ಪ್ರಯೋಜನವಾಗದೆ ಲಕ್ಷಾಂತರ ರೂ. ನಷ್ಟ  ಎಚ್.ಡಿ.ಕೋಟೆ: ಸಾವಿರಾರು ಎಕರೆಯಲ್ಲಿ…

4 hours ago